Kannada Duniya

ಕೂದಲನ್ನು ಕಪ್ಪಾಗಿಸಲು ಈ ಪೌಡರ್ ಮತ್ತು ಎಲೆಯನ್ನು ಬಳಸಿ…!

ವಯಸ್ಸಾದಂತೆ ಕೂದಲು ಬೆಳ್ಳಗಾಗುವುದು ಸಹಜ. ಆದರೆ ಇದು ನಿಮ್ಮ ಸೌಂದರ್ಯವನ್ನು ಕೆಡಿಸುತ್ತದೆ. ಹಾಗಾಗಿ ನಿಮ್ಮ ಕೂದಲನ್ನು ಕಪ್ಪಾಗಿಸಲು ರಾಸಾಯನಿಕಯುಕ್ತ ಕಲರ್ ಅನ್ನು ಬಳಸುವ ಬದಲು ಈ ಪೌಡರ್ ಮತ್ತು ಎಲೆಗಳನ್ನು ಬಳಸಿ.

ಅಶ್ವಗಂಧ ಮತ್ತು ಕರಿಬೇವಿನ ಎಲೆಗಳು ಕೂದಲನ್ನು ಕಪ್ಪಾಗಿಸಲು ಸಹಕಾರಿಯಾಗಿದೆ. ಹಾಗಾಗಿ 2 ಚಮಚ ಅಶ್ವಗಂಧದ ಪುಡಿಗೆ ಬಿಸಿ ನೀರನ್ನು ಸೇರಿಸಿ ದಪ್ಪ ಪೇಸ್ಟ್ ತಯಾರಿಸಿ ಕೂದಲಿಗೆ ಹಚ್ಚಿ. ಅರ್ಧ ಗಂಟೆ ಬಿಟ್ಟು ಕೂದಲನ್ನು ತೊಳೆಯಿರಿ. ಇದರಲ್ಲಿ ಮೆಲನಿನ್ ಅಂಶವನ್ನು ಉತ್ಪಾದಿಸುವ ಗುಣವಿದೆ.

ಎಳೆಮಕ್ಕಳಿಗೆ ಅಪ್ಪಿತಪ್ಪಿಯೂ ಇವುಗಳನ್ನು ನೀಡದಿರಿ….!

ಕರಿಬೇವು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ. ಹಾಗಾಗಿ ಕರಿಬೇವಿನ ಎಲೆಗಳನ್ನು ರುಬ್ಬಿ ಪೇಸ್ಟ್ ತಯಾರಿಸಿ ಅದಕ್ಕೆ ಮೊಸರನ್ನು ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ ಅರ್ಧ ಗಂಟೆ ಬಿಟ್ಟು ಕೂದಲನ್ನು ತೊಳೆಯಿರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...