ಪೋಷಕರ ಈ ತಪ್ಪುಗಳಿಂದ ಮಕ್ಕಳು ಹಠ ಹೆಚ್ಚಾಗಬಹುದು

ಪೋಷಕರು ತಮ್ಮ ಮಕ್ಕಳನ್ನು ತುಂಬಾ ಎಚ್ಚರಿಕೆಯಿಂದ ಬೆಳೆಸಬೇಕು. ಅವರು ಮಾಡುವಂತಹ ಒಂದು ಸಣ್ಣ ತಪ್ಪಿನಿಂದಲೂ ಮಕ್ಕಳು ದಾರಿ ಬದಲಾಗಬಹುದು. ಮಕ್ಕಳು ತುಂಬಾ ಹಠಮಾರಿಗಳಾಗಬಹುದು. ಆಗ ಅವರನ್ನು ನಿಭಾಯಿಸುವುದು ತುಂಬಾ ಕಷ್ಟ. ಆದರೆ ಮಕ್ಕಳು ಹಠಮಾರಿಗಳಾಗಲು ಪೋಷಕರ ಈ ತಪ್ಪುಗಳೇ ಕಾರಣವಂತೆ.

ಪೋಷಕರು ಮಕ್ಕಳ ಒತ್ತಡ ಹೇರಬಾರದು. ಇದರಿಂದ ಅವರಲ್ಲಿ ಹಠ ಹೆಚ್ಚಾಗಬಹುದು. ನೀವು ಯಾವುದನ್ನು ಮಾಡು ಎಂದು ಹೇಳುತ್ತೀರೋ ಅದನ್ನು ಅವರು ಮಾಡದೇ ಹಠ ಸಾಧಿಸಬಹುದು.

ಮಕ್ಕಳು ಏನನ್ನಾದರೂ ಹೇಳಲು ಬಂದರೆ ಅದನ್ನು ಸಮಾಧಾನದಿಂದ ಕೇಳಿ. ಒಂದು ವೇಳೆ ಅವರನ್ನು ನೀವು ಅಡ್ಡಿಪಡಿಸಿದರೆ ಇದರಿಂದ ಅವರ ಹಠ ಹೆಚ್ಚಾಗಬಹುದು.

ಮಕ್ಕಳನ್ನು ಬೇರೆ ಮಕ್ಕಳ ಜೊತೆ ಹೋಲಿಕೆ ಮಾಡಬೇಡಿ. ಇದು ಮಕ್ಕಳು ಅತಿಯಾಗಿ ಹಠ ಹಿಡಿಯುವಂತೆ ಮಾಡುತ್ತದೆ.

ಮಕ್ಕಳ ಅಭಿಪ್ರಾಯ ಮತ್ತು ಭಾವನೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಿ. ಇಂದು ವೇಳೆ ನೀವು ಅವರನ್ನು ನಿರ್ಲಕ್ಷ್ಯ ಮಾಡಿದರೆ ಅವರಲ್ಲಿ ಹಠಮಾರಿ ಗುಣ ಬೆಳೆಯಬಹುದು.

Pavitra Shetty

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago