ಮೊಂಡು ಕಲೆಗಳನ್ನು ನಿವಾರಿಸಲು ಈ ವಸ್ತುವನ್ನು ಬಳಸಿ….!

 

ಪ್ರತಿಯೊಬ್ಬರು ಶುಭ್ರವಾದ, ಹೊಳೆಯುವ ಬಟ್ಟೆಯನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ಬಿಳಿ ಬಟ್ಟೆಯ ಮೇಲೆ ಕೆಲವೊಮ್ಮೆ ಕಲೆಗಳು ಬೇಗ ಉಂಟಾಗುತ್ತದೆ. ಇದು ಸುಲಭವಾಗಿ ಹೋಗುವುದಿಲ್ಲ. ಹಾಗಾಗಿ ಈ ಕಲೆಗಳನ್ನು ನಿವಾರಿಸಲು ಈ ವಸ್ತುವನ್ನು ಬಳಸಿ.

ಬಟ್ಟೆಗಳ ಮೇಲೆ ನೈಲ್ ಪಾಲಿಶ್ ಕಲೆ ಬಿದ್ದರೆ ಅದನ್ನು ನಿವಾರಿಸಲು ನಿಂಬೆ ರಸಕ್ಕೆ ಅಡುಗೆ ಸೋಡಾವನ್ನು ಬೆರೆಸಿ ಬಟ್ಟೆಯ ಕಲೆಗಳ ಮೇಲೆ ಹಚ್ಚಿ 10 ನಿಮಿಷ ಬಿಟ್ಟು ಉಜ್ಜಿದರೆ ಕಲೆ ಮಾಯವಾಗುತ್ತದೆ.

ತರಕಾರಿ ಮತ್ತು ಹಣ‍್ಣಿನ ರಸದ ಕಲೆಗಳನ್ನು ತೆಗೆದುಹಾಕಲು ನಿಂಬೆ ರಸಕ್ಕೆ ನೀರನ್ನು ಮಿಕ್ಸ್ ಮಾಡಿ ಕಲೆಗಳಿಗೆ ಹಚ್ಚುವ ಮೂಲಕ ಕಲೆಗಳು ನಿವಾರಣೆಯಾಗುತ್ತದೆ.

ಅರಿಶಿನದ ಕಲೆಗಳನ್ನು ನಿವಾರಿಸಲು ನಿಂಬೆ ರಸಕ್ಕೆ ಸ್ವಲ್ಪ ಉಪ್ಪು ಸೇರಿಸಿ ಅರಿಶಿನದ ಕಲೆಗಳ ಮೇಲೆ ಉಜ್ಜಿ. ಇದರಿಂದ ಕಲೆ ನಿವಾರಣೆಯಾಗುತ್ತದೆ.

Lemon Rasam Recipe:ಸುಲಭದಲ್ಲಿ ಮಾಡಿ ‘ಲಿಂಬೆಹಣ್ಣಿನ ರಸಂ’

ಹಾಗೇ ಚರ್ಮದ ಬೂಟುಗಳಲ್ಲಿರುವ ಕಲೆಗಳನ್ನು ನಿವಾರಿಸಲು ಕಲೆಗಳ ಮೇಲೆ ನಿಂಬೆ ರಸವನ್ನು ಹಿಂಡಿ ಉಜ್ಜಿದರೆ ಕಲೆ ಸುಲಭವಾಗಿ ಹೋಗುತ್ತದೆ.

 

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago