Dry Skin: ಚಳಿಗಾಲದಲ್ಲಿ ಶುಷ್ಕ ಚರ್ಮವನ್ನು ನಿವಾರಿಸಲು ಮನೆಯಲ್ಲಿಯೇ ಮಾಯಿಶ್ಚರೈಸರ್ ತಯಾರಿಸಿ ಹಚ್ಚಿ

ಚಳಿಗಾಲದಲ್ಲಿ ಶುಷ್ಕ ಗಾಳಿಯುಂದ ಚರ್ಮದ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಸಮಯದಲ್ಲಿ ಚರ್ಮ ತೇವಾಂಶ ಕಳದುಕೊಂಡು ಶುಷ್ಕ ಮತ್ತು ನಿರ್ಜೀವವಾಗುತ್ತದೆ. ಇದರಿಂದ ಮಹಿಳೆಯರು ಚರ್ಮದ ಅಲರ್ಜಿ, ತುರಿಕೆಯಂತಹ ಸಮಸ್ಯೆಯನ್ನು ಅನುಭವಿಸುತ್ತಾರೆ. ಹಾಗಾಗಿ ಈ ಸಮಸ್ಯೆಯನ್ನು ಹೋಗಲಾಡಿಸಲು ಮನೆಯಲ್ಲಿಯೇ ಮಾಯಿಶ್ಚರೈಸರ್ ಕ್ರೀಂ ತಯಾರಿಸಿ ಹಚ್ಚಿ.

 

ತೆಂಗಿನೆಣ್ಣೆ ಕೂದಲು ಮತ್ತು ಚರ್ಮ ಎರಡಕ್ಕೂ ತುಂಬಾ ಒಳ್ಳೆಯದು. ಹಾಗಾಗಿ ಜನರು ಚರ್ಮವನ್ನು ಆರೋಗ್ಯವಾಗಿಡಲು ತೆಂಗಿನೆಣ್ಣೆಯನ್ನು ಬಳಸುತ್ತಾರೆ. ಇದು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. ಹಾಗಾಗಿ ಸ್ವಲ್ಪ ತೆಂಗಿನೆಣ್ಣೆಯನ್ನು ತೆಗೆದುಕೊಂಡು ಬಿಸಿ ಮಾಡಿ ಅದಕ್ಕೆ ವಿಟಮಿನ್ ಇ ಕ್ಯಾಪ್ಸುಲ್ ಅನ್ನು ಮಿಕ್ಸ್ ಮಾಡಿ. ಮತ್ತು ನಿಂಬೆ ರಸವನ್ನು ಸೇರಿಸಿ ಚರ್ಮಕ್ಕೆ ಹಚ್ಚಿ ಮಸಾಜ್ ಮಾಡಿ.

 

ಚಳಿಗಾಲದಲ್ಲಿ ಒಣ ಮೂಗಿನ ಸಮಸ್ಯೆಯನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

 

ಬಾದಾಮಿ ಎಣ್ಣೆ ತ್ವಚೆಯ ಸೌಂದರ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗಿದೆ. ಇದರಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ. ಹಾಗಾಗಿ ಬಾದಾಮಿ ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ವಿಟಮಿನ್ ಇ ಆಯಿಲ್ ಅನ್ನು ಸೇರಿಸಿ. ನಂತರ ಅಲೋವೆರಾ ಜೆಲ್ ಮಿಕ್ಸ್ ಮಾಡಿ ಚರ್ಮಕ್ಕೆ ಬಳಸಿದರೆ ಚರ್ಮ ಸ್ವಚ್ಛವಾಗುತ್ತದೆ.

 

Try these natural moisturisers for dry skin

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago