Beauty Tips:ನೈಸರ್ಗಿಕ ಪದಾರ್ಥಗಳನ್ನು ಬಳಸಿ ಸನ್ ಸ್ಕ್ರೀನ್ ಅನ್ನು ಮನೆಯಲ್ಲಿ ತಯಾರಿಸುವುದು ಹೇಗೆ ಗೊತ್ತಾ?

ಸೂರ್ಯ ಯುವಿ ಕಿರಣಗಳು ಚರ್ಮವನ್ನು ಹಾನಿಗೊಳಿಸುತ್ತದೆ. ಹಾಗಾಗಿ ಕೆಲವರು ಸನ್ ಸ್ಕ್ರೀನ್ ಅನ್ನು ಚರ್ಮಕ್ಕೆ ಹಚ್ಚುತ್ತಾರೆ. ಆದರೆ ಇವುಗಳು ಕೆಮಿಕಲ್ ಯುಕ್ತವಾಗಿರುವುದರಿಂದ ಇದು ಮತ್ತಷ್ಟು ಚರ್ಮವನ್ನು ಹಾನಿಗೊಳಿಸುತ್ತದೆ. ಹಾಗಾಗಿ ನೈಸರ್ಗಿಕ ಪದಾರ್ಥಗಳನ್ನು ಬಳಸಿ ಸನ್ ಸ್ಕ್ರೀನ್ ಅನ್ನು ಮನೆಯಲ್ಲಿ ತಯಾರಿಸಿ ಬಳಸಿದರೆ ಉತ್ತಮ.

1 ಚಮಚ ತೆಂಗಿನೆಣ್ಣೆ , 10 ಹನಿ ಪುದೀನಾ ಎಸೆನ್ಷಿಯಲ್ ಆಯಿಲ್, 2 ಚಮಚ ಅಲೋವೆರಾ ಜೆಲ್, ಇವಿಷ್ಟನ್ನು ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ.

ಇದನ್ನು ಸ್ಟೋರ್ ಮಾಡಿ ಇಡಿ. ಹೊರಗಡೆ ಬಿಸಿಲಿನಲ್ಲಿ ಹೋಗುವಾಗ ಮುಖಕ್ಕೆ ಹಚ್ಚಿ. ಇದು ಸೂರ್ಯನ ಬಿಸಿಲಿನಿಂದ ಚರ್ಮವನ್ನು ಕಾಪಾಡುತ್ತದೆ.

ಅಲೋವೆರಾ ಜೆಲ್ ಚರ್ಮವನ್ನು ಹೈಡ್ರೇಟ್ ಮಾಡುತ್ತದೆ, ಟೈಟ್ ಮಾಡುತ್ತದೆ. ಪುದೀನಾ ಎಸೆನ್ಷಿಯಲ್ ಆಯಿಲ್ ನಲ್ಲಿರುವ ವಿಟಮಿನ್ ಗಳು ಸೂರ್ಯನ ಹಾನಿಕಾರಕ ಕಿರಣಗಳಿಂದ ರಕ್ಷಿಸುತ್ತದೆ.

 

Learn how to make sunscreen at home using natural ingredients.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago