Kannada Duniya

ಹೈಪರ್ ಪಿಗ್ಮೆಂಟೇಶನ್ ಸಮಸ್ಯೆಯನ್ನು ಹೋಗಲಾಡಿಸಲು ಜೇನುತುಪ್ಪವನ್ನು ಹೀಗೆ ಬಳಸಿ

ಚರ್ಮದ ಮೇಲೆ ಕಪ್ಪು ಕಲೆಗಳು ಮೂಡಿದಾಗ ಅದನ್ನು ಪಿಂಗ್ಮೆಂಟೇಶನ್ ಎಂದು ಕರೆಯುತ್ತಾರೆ. ಇದು ನಿಮ್ಮ ಚರ್ಮದ ಸೌಂದರ್ಯವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಈ ಪಿಂಗ್ಮೆಂಟೇಶನ್ ಸಮಸ್ಯೆಯನ್ನು ಹೋಗಲಾಡಿಸಲು ಜೇನುತುಪ್ಪವನ್ನು ಹೀಗೆ ಬಳಸಿ.

ಪಿಗ್ಮೆಂಟೇಶನ್ ಅನ್ನು ತೆಗೆದುಹಾಕಲು ಜೇನುತುಪ್ಪದ ಜೊತೆ ಹಸಿ ಹಾಲನ್ನು ಬೆರೆಸಿ ಮುಖಕ್ಕೆ ಹಚ್ಚಿ. 10 ನಿಮಿಷ ಬಿಟ್ಟು ಮುಖವನ್ನು ಕೈಗಳಿಂದ ಲಘುವಾಗಿ ಮಸಾಜ್ ಮಾಡಿ. ಇದರಿಂದ ಕಲೆ ನಿವಾರಣೆಯಾಗುತ್ತದೆ.

ಹಾಗೇ ಮುಲ್ತಾನಿ ಮಿಟ್ಟಿ ಮತ್ತು ಜೇನುತುಪ್ಪವನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಅದಕ್ಕೆ ರೋಸ್ ವಾಟರ್ ಅನ್ನು ಬೆರೆಸಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ. ಇದನ್ನು ವಾರದಲ್ಲಿ 2-3 ಬಾರಿ ಮಾಡಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...