Kannada Duniya

ಆರೋಗ್ಯ ಮತ್ತು ಫಿಟ್ನೆಸ್

ಬೇಸಿಗೆಯಲ್ಲಿ ವಾತಾವರಣದಲ್ಲಿ ಉಷ್ಣತೆ ಹೆಚ್ಚಾಗಿರುತ್ತದೆ. ಇದರಿಂದ ನಮ್ಮ ದೇಹದ ಉಷ್ಣತೆ ಕೂಡ ಹೆಚ್ಚಾಗುತ್ತದೆ. ಇದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ನಿಮ್ಮ ದೇಹವನ್ನು ತಂಪಾಗಿಸಲು ಬೇಸಿಗೆಯಲ್ಲಿ ಈ ಡ್ರೈ ಫ್ರೂಟ್ಸ್ ಗಳನ್ನು ಸೇವಿಸಿ. ಒಣದ್ರಾಕ್ಷಿ : ಇದು ಶಕ್ತಿಯ ಮೂಲವಾಗಿದೆ.... Read More

ಮೂಳೆಗಳು ಬಲಗೊಳ್ಳಲು ಕ್ಯಾಲ್ಸಿಯಂ ಅಗತ್ಯವಾಗಿ ಬೇಕು. ಜನರು ಕ್ಯಾಲ್ಸಿಯಂ ಕೊರತೆಯಿಂದಾಗಿ ಹಲವಾರು ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹಾಗಾಗಿ ಅಂತವರು ಪ್ರತಿದಿನ ರಾತ್ರಿ ಮಲಗುವ ಮುನ್ನ ಹಾಲಿನಲ್ಲಿ ಗಸೆಗಸೆಯನ್ನು ಬೆರೆಸಿ ಕುಡಿಯಿರಿ. ಗಸೆಗಸೆಯಲ್ಲಿ ಕ್ಯಾಲ್ಸಿಯಂ, ಫೈಬರ್ , ಒಮೆಗಾ 3, 6... Read More

ಮಹಿಳೆಯರಿಗೆ ಪ್ರತಿ ತಿಂಗಳು ಮುಟ್ಟಾಗುತ್ತದೆ. ಆದರೆ ಕೆಲವು ಮಹಿಳೆಯರಲ್ಲಿ ಹೊಟ್ಟೆಯ ನೋವು ಕಂಡುಬರುತ್ತದೆ. ಇದರಿಂದ ಅವರಿಗೆ ಏನನ್ನೂ ತಿನ್ನಲು , ಕುಡಿಯಲು ಆಗುವುದಿಲ್ಲ, ವಾಂತಿ ಸಮಸ್ಯೆ ಕಾಡುತ್ತದೆ. ಹಾಗಾಗಿ ಮುಟ್ಟಿನ ನೋವನ್ನು ನಿವಾರಿಸಲು ಈ ಯೋಗಾಸವನ್ನು ಅಭ್ಯಾಸ ಮಾಡಿ. ಬಾಲಾಸನ :... Read More

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತೂಕ ಹೆಚ್ಚಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ನಮ್ಮ ಕೆಟ್ಟ ಆಹಾರ ಪದ್ಧತಿಯೇ ಕಾರಣ. ಹಾಗಾಗಿ ಜನರು ತೂಕವನ್ನು ಇಳಿಸಿಕೊಳ್ಳಲು ಹಲವಾರು ಕ್ರಮಗಳನ್ನು ಅನುಸರಿಸುತ್ತಿದ್ದಾರೆ. ಹಾಗಾದ್ರೆ ಹೊಟ್ಟೆಯ ಕೊಬ್ಬನ್ನು ಕರಗಿಸಲು ಅಶ್ವಗಂಧವನ್ನು ಹೀಗೆ ಬಳಸಿ. ನೀವು ತೂಕ... Read More

ಸಾಮಾನ್ಯವಾಗಿ ಚಳಿಗಾಲದಲ್ಲಿ ಬಿಸಿ ನೀರು ಕುಡಿಯುವಂತೆ ಹಿರಿಯರು, ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದರೆ ಇದು ಆರೋಗ್ಯಕ್ಕೆ ಒಳ್ಳೆಯದು ಮತ್ತು ನಮ್ಮನ್ನು ಸೋಂಕುಗಳಿಂದ ಕಾಪಾಡುತ್ತದೆ. ಆದರೆ ಬೇಸಿಗೆ ಕಾಲದಲ್ಲಿಯೂ ಬಿಸಿ ನೀರು ಕುಡಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ಬೇಸಿಗೆಯಲ್ಲಿ ಬಿಸಿ ನೀರು ಕುಡಿಯುವುದು... Read More

ಕೆಲವು ಜನರ ಹಲ್ಲಿನಲ್ಲಿ ಕುಳಿ ಇರುತ್ತದೆ. ಇದರಿಂದ ಹಲ್ಲುಗಳು ಕೊಳೆಯಲು ಶುರುವಾಗುತ್ತದೆ. ಇದಕ್ಕೆ ಬ್ಯಾಕ್ಟೀರಿಯಾಗಳೇ ಕಾರಣ. ಇದರಿಂದ ಬಾಯಿಂದ ದುರ್ವಾಸನೆ ಬರುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ. ಬಾಯನ್ನು ಸರಿಯಾಗಿ ಸ್ವಚ್ಛಗೊಳಿಸದೇ ಇದ್ದಾಗ ಹಲ್ಲುಗಳ ಅಡಿಭಾಗದಲ್ಲಿ ಬ್ಯಾಕ್ಟೀರಿಯಾಗಳು... Read More

ಬೆಲ್ಲವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಶಿಯಂ, ಮೆಗ್ನೀಶಿಯಂ, ಸೋಡಿಯಂ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದೆ. ಹಾಗಾಗಿ ಇದು ದೇಹಕ್ಕೆ ಒಳ್ಳೆಯದು. ಆದರೆ ಈ ಸಮಸ್ಯೆ ಇರುವವರು ಬೆಲ್ಲವನ್ನು ಸೇವಿಸಬಾರದಂತೆ. ತೂಕ ಇಳಿಸಿಕೊಳ್ಳಲು ಬಯಸುವವರು ಬೆಲ್ಲವನ್ನು ಸೇವಿಸಬಾರದಂತೆ. ಇದರಲ್ಲಿ ಕ್ಯಾಲೋರಿ... Read More

ಹೆಚ್ಚಿನ ಜನರು ಕಿವಿಯಲ್ಲಿ ಇಯರ್ ಫೋನ್ ಹಾಕಿಕೊಂಡು ಸಂಗೀತವನ್ನು ಕೇಳುತ್ತಾರೆ. ಇದು ಮನಸ್ಸಿಗೆ ಖುಷಿಯನ್ನು ನೀಡುತ್ತದೆ ನಿಜ. ಆದರೆ ಇದು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆಯಂತೆ. ಕಿವಿಗೆ ಇಯರ್ ಪೋನ್ ಹಾಕಿ ಜೋರಾದ ಶಬ್ದ ಇಡುವುದರಿಂದ ಮೆದುಳಿಗೆ ಹಾನಿಯಾಗುತ್ತದೆಯಂತೆ. ಇದರಿಂದ ಮೆದುಳಿಗೆ ನರಗಳಿಗೆ... Read More

ಕೆಟ್ಟ ಆಹಾರ ಪದ್ಧತಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಫ್ಯಾಟಿ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಬೇಕು. ಇಲ್ಲವಾದರೆ ಇದರಿಂದ ಲಿವರ್ ಊತ, ಹೊಟ್ಟೆನೋವಿನ ಸಮಸ್ಯೆ ಕಾಡುತ್ತದೆ. ಹಾಗಾಗಿ ಈ ಫ್ಯಾಟಿ ಲಿವರ್ ಸಮಸ್ಯೆಯನ್ನು ನಿವಾರಿಸಲು ಈ ಯೋಗಾಸನ ಮಾಡಿ.... Read More

ಪ್ರತಿಯೊಬ್ಬರು ಮಸಾಲೆಯುಕ್ತ ಆಹಾರವನ್ನು ಸೇವಿಸಲು ಬಯಸುತ್ತಾರೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಮೆಣಸಿನ ಕಾಯಿ ಆರೋಗ್ಯಕ್ಕೆ ಉತ್ತಮವಾಗಿದೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಮತ್ತು ಹಸಿರು ಮೆಣಸಿನ ಕಾಯಿ ದೊರೆಯುತ್ತದೆ. ಇದರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು? ಯಾವುದು ಕೆಟ್ಟದು ಎಂಬುದನ್ನು ತಿಳಿಯಿರಿ. ಕೆಂಪು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...