Kannada Duniya

ಸಂಬಂಧ

“ತಾಯಿಗಿಂತ ಬಂಧುವಿಲ್ಲ ಉಪ್ಪಿಗಿಂತ ರುಚಿ ಇಲ್ಲ” ಎಂಬ ಗಾದೆ ಮಾತು ನಾವೆಲ್ಲ ಕೇಳಿರುತ್ತೇವೆ”. ತಾಯಿಯೇ ಮಕ್ಕಳಿಗೆ ಜೀವಂತ ದೇವತೆ, ಮಕ್ಕಳ ಭವಿಷ್ಯವನ್ನು ರೂಪಿಸುವುದರಲ್ಲಿ ತಾಯಿಯ ಪಾತ್ರವೂ ಮಹತ್ವದ ಪಾತ್ರವನ್ನು ವಹಿಸುತ್ತದೆ. ತಾಯಿಯು ತನ್ನ ಮಕ್ಕಳಿಗೋಸ್ಕರ ತನ್ನ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ತನ್ನ... Read More

ಸುಳ್ಳು ಹೇಳೋದನ್ನು ಯಾರಿಗೂ ಕಲಿಸಿಕೊಡಬೇಕಾಗಿಲ್ಲ. ಕೆಲವು ಕಾರಣಗಳಿಂದ ಸುಳ್ಳು ಬಂದು ಬಿಡುತ್ತದೆ. ತಪ್ಪು ಮುಚ್ಚಿಕೊಳ್ಳಲು ಸುಳ್ಳು ಹೇಳ್ತಾರೆ. ಮಕ್ಕಳು ಇದನ್ನು ಸುಲಭವಾಗಿ ಕಲಿತು ಬಿಡ್ತಾರೆ. ಆರಂಭದಲ್ಲೇ ಇದನ್ನು ಚಿವುಟದಿದ್ದರೆ ಮುಂದಿನ ದಿನಗಳಲ್ಲಿ ತೊಂದರೆಯಾಗುತ್ತದೆ.    ತಂದೆ– ತಾಯಿ ಮಕ್ಕಳ ಸುಳ್ಳನ್ನು ಕಂಡು... Read More

ಕೆಲಸದ ಕಾರಣ ಜನರು ತಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ಸಮಯ ನೀಡಲು ಸಾಧ್ಯವಾಗುವುದಿಲ್ಲ. ಅವರು ಯಾವಾಗಲೂ ಕೆಲಸದಲ್ಲಿ ನಿರತರಾಗಿರುತ್ತಾರೆ. ಇದರಿಂದ ಮನೆಯವರಿಗೆ ತುಂಬಾ ಬೇಸರವಾಗುತ್ತದೆ. ಇದರಿಂದ ಅವರು ನಿಮ್ಮಂದ ದೂರವಾಗಬಹುದು. ಹಾಗಾಗಿ ಕೆಲಸದ ನಡುವೆ ಮನೆಯವರನ್ನು ಸಂತೋಷಪಡಿಸಲು ಈ ಸಲಹೆ ಪಾಲಿಸಿ.... Read More

ಜೀವನ ನಶ್ವರ ಎಂಬ ಮಾತನ್ನು ಸಾಮಾನ್ಯವಾಗಿ ಕೆಲವರು ಹೇಳುವುದನ್ನು ಕೇಳಿರುತ್ತೇವೆ. ಮತ್ತೆ ಕೆಲವರು ಇರುವ ಅಲ್ಪ ಕಾಲದ ಈ ಜೀವನದಲ್ಲಿ ಮಜಾ ಅನುಭವಿಸಬೇಕು ಎನ್ನುವುದನ್ನು ಕಂಡಿದ್ದೇವೆ. ಇಷ್ಟಕ್ಕೆ ಜೀವನ ಮುಗಿದಂತೆ ಆಗುವುದಿಲ್ಲ. ಸಂಘ ಜೀವಿಯಾಗಿರುವ ಮಾನವ ಸಮಾಜದಲ್ಲಿ ಬದುಕಲು ಒಂದಿಷ್ಟು ಉಪಯುಕ್ತ... Read More

ಪುರುಷರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಯಾಕೆಂದರೆ ಅವರು ಯಾವಾಗಲೂ ಮನೆಯಿಂದ ಹೊರಗೆ ಇರುತ್ತಾರೆ. ಹೆಚ್ಚು ಕೆಲಸ ಮಾಡುತ್ತಿರುತ್ತಾರೆ. ಹಾಗೇ ಕೆಲವು ಪುರುಷರು ಮದ್ಯಪಾನ, ಧೂಮಪಾನ ಮಾಡುತ್ತಾರೆ. ಹಾಗಾಗಿ ಇವರ ಆರೋಗ್ಯ ಬಹಳ ಬೇಗನೆ ಹದಗೆಡುತ್ತದೆ. ಹಾಗಾಗಿ ಪುರುಷರು ರಾತ್ರಿ... Read More

ಮಕ್ಕಳು ಹಾಗೂ ಪಾಲಕರ ಸಂಬಂಧ ಪವಿತ್ರವಾದದ್ದು. ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ, ಸಮಾಜದಲ್ಲಿ ಅವರನ್ನು ಯೋಗ್ಯ ವ್ಯಕ್ತಿಯನ್ನಾಗಿ ಮಾಡುವುದು ತಂದೆ-ತಾಯಿಯ ಬಹುದೊಡ್ಡ ಕರ್ತವ್ಯ. ಈ ಜವಾಬ್ದಾರಿ ಹೊತ್ತ ಪಾಲಕರು ಕೆಲವೊಮ್ಮೆ ಮಕ್ಕಳ ಮೇಲೆ ಅತಿಯಾದ ಒತ್ತಡ ಹೇರುತ್ತಾರೆ.   ಪಾಲಕರ ಮಾತು-ವರ್ತನೆ... Read More

ಪ್ರತಿಯೊಂದು ಹುಡುಗಿಯರೂ ತಮ್ಮ ಗೆಳೆಯನ ಮೇಲೆ ಬಹಳಷ್ಟು ನಿರೀಕ್ಷೆಯನ್ನಿಟ್ಟುಕೊಂಡಿರುತ್ತಾರೆ. ಹೂ, ಚಾಕೊಲೇಟ್, ಡ್ರೆಸ್, ರೋಮ್ಯಾಂಟಿಕ್ ಡೇಟಿಂಗ್ ಒಂದೇ ಅಲ್ಲ ಅವರ ಪಟ್ಟಿ ದೊಡ್ಡದಿರುತ್ತದೆ. ಗೆಳತಿಯನ್ನು ಮೆಚ್ಚಿಸಲು ಗೆಳೆಯ ಅಡುಗೆ ಮಾಡೋದನ್ನು ಕಲಿಯಬೇಕಾಗುತ್ತೆ.   ಹಣಕಾಸಿನ ವ್ಯವಹಾರ: ಸ್ವತಂತ್ರ ಹುಡುಗಿ ತನ್ನ ಭದ್ರತೆಯ... Read More

ಸಂಬಂಧದಲ್ಲಿ ಪ್ರೀತಿ , ಜಗಳಗಳು ಸಾಮಾನ್ಯ. ಕೆಲವು ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳಿಂದ ಹೊಡೆದಾಡಿಕೊಳ್ಳುತ್ತಾರೆ.   ಇಂತಹ ಜಗಳಗಳು ಸಂಬಂಧದಲ್ಲಿ ಬಿರುಕು ಮೂಡಿಸುತ್ತದೆ. ಆದರೆ ಇಬ್ಬರ ನಡುವೆ ಬಾಂಧವ್ಯ ಮೂಡಿದರೆ ಈ ಜಗಳಗಳು ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಾಗಾಗಿ ನಿಮ್ಮ ಸಂಗಾತಿ... Read More

ಮದುವೆ, ಗಂಡ, ಮನೆ ಇವೆಲ್ಲವೂ ಒಮ್ಮೊಮ್ಮೆ ಕಲ್ಪನೆಗಿಂತ ಭಿನ್ನವಾಗಿರುತ್ತವೆ. ಮದುವೆಯಾದ ಹೊಸದರಲ್ಲಿ ಪತಿ, ಪತ್ನಿ ಒಟ್ಟಿಗೆ ಕುಳಿತು ಹರಟೋದು, ಸಿನೆಮಾ ನೋಡೋದು, ಇಷ್ಟಬಂದಲ್ಲಿ ಓಡಾಡೋದು ಕಾಮನ್. ಆದ್ರೆ ಮದುವೆಗೆ ಹಾಕಿದ್ದ ರಜಾ ಮುಗಿದು ಪತಿ-ಪತ್ನಿ ಇಬ್ಬರೂ ಕೆಲಸಕ್ಕೆ ಹೋಗಲು ಆರಂಭಿಸಿದ್ಮೇಲೆ ಅಸಲಿ... Read More

ನಿಮ್ಮ ಮಕ್ಕಳು ಪದೇ ಪದೇ ಒತ್ತಡದ ಸನ್ನಿವೇಶವನ್ನು ಎದುರಿಸುತ್ತಾರೆಯೇ? ಇದಕ್ಕೆ ಅವರು ಸರಿಯಾಗಿ ನಿದ್ದೆ ಮಾಡದೆ ಇರುವುದು ಕೂಡಾ ಕಾರಣ ಎಂಬುದನ್ನು ಇತ್ತೀಚಿನ ಸಂಶೋಧನೆಯೊಂದು ಬಹಿರಂಗಪಡಿಸಿದೆ.   ನೀವು ತಡರಾತ್ರಿಯ ತನಕ ಕುಳಿತು ಕಚೇರಿ ಕೆಲಸಗಳನ್ನು ಮಾಡುತ್ತಿರುವ ವೇಳೆ ಮಕ್ಕಳು ಟಿವಿ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...