Kannada Duniya

ಸಂಬಂಧ

ಸಂಬಂಧದಲ್ಲಿ ಸಂಗಾತಿಗಳು ತಮ್ಮ ಸಂಗಾತಿ ಹೀಗೆ ಇರಬೇಕು ಎಂಬ ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಆದರೆ ಇದು ಒಳ್ಳೆಯದಲ್ಲ. ಯಾಕೆಂದರೆ ನಿಮ್ಮ ನಿರೀಕ್ಷೆ ಸುಳ್ಳಾದರೆ ಅದರಿಂದ ನಿಮ್ಮ ಸಂಬಂಧ ಹಾಳಾಗುತ್ತದೆ. ಹಾಗಾಗಿ ನಿಮ್ಮ ಸಂಬಂಧದಲ್ಲಿ ನಿಮ್ಮ ಸಂಗಾತಿಯ ಬಗ್ಗೆ ಈ ನಿರೀಕ್ಷೆಗಳನ್ನು ಇಟ್ಟುಕೊಳ್ಳಬೇಡಿ. ನಿಮ್ಮ... Read More

ಕೆಲವು ದಂಪತಿಗಳಿಗೆ ಮದುವೆಯಾಗಿ ಹಲವು ವರ್ಷಗಳೇ ಕಳೆದರೂ ಮಕ್ಕಳಾಗುವುದಿಲ್ಲ ಇದಕ್ಕೆ ಅವರ ಫಲವತ್ತತೆ ಉತ್ತಮವಾಗಿಲ್ಲದಿರುವುದೇ ಕಾರಣವಾಗಿದೆ. ಹಾಗಾಗಿ ಪುರುಷರು ತಮ್ಮ ಫಲವತ್ತತೆಯನ್ನು ಹೆಚ್ಚಿಸಲು ಅಮೃತ ಬಳ್ಳಿಯನ್ನು ಸೇವಿಸಬಹುದೇ? ಎಂಬುದನ್ನು ತಿಳಿಯಿರಿ. ಅಮೃತಬಳ್ಳಿ ಒಂದು ಗಿಡಮೂಲಿಕೆಯಾಗಿದೆ. ಇದು ಪುರುಷರ ಫಲವತ್ತತೆಯನ್ನು ಹೆಚ್ಚಿಸಲು ಸಹಾಯ... Read More

ಗಂಡುಮಕ್ಕಳು ಪ್ರಾಯಕ್ಕೆ ಬಂದಾಗ ಮದುವೆ ಮಾಡುವುದು ಸಹಜ.ಆದರೆ ಈಗಿನ ಹುಡುಗರು ಮದುವೆಯೆಂದರೆ ಯಾಕೋ ಭಯಭೀತರಾಗುತ್ತಾರಂತೆ. ಮದುವೆಯಾಗಿರುವ ಹಲವರನ್ನು ನೋಡಿ ಅವರು ಜೀವನದಲ್ಲಿ ಖುಷಿಯಾಗಿಲ್ಲ ಎಂಬುದು ಅವರ ಭಯವನ್ನು ಹೆಚ್ಚಿಸುತ್ತದಂತೆ.ಇನ್ನು ಮದುವೆಯ ನಂತರ ಜವಾಬ್ದಾರಿಗಳು ಅವರನ್ನು ಮದುವೆಯೆಂದರೆ ಮೂಗು ಮುರಿಯುವ ಹಾಗೇ ಮಾಡಿದೆಯಂತೆ.... Read More

ಇತ್ತೀಚಿನ ದಿನಗಳಲ್ಲಿ ಡೈವೋರ್ಸ್ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ದಾಂಪತ್ಯ ಸರಿಯಾಗಿ ಸಾಗದೆ ಇದ್ದಾಗ ಮನಸ್ತಾಪಗಳು ಕಾಣಿಸಿಕೊಳ್ಳುವುದು ನಿಶ್ಚಿತ. ಅಂತಹ ಸಂದರ್ಭದಲ್ಲಿ ಯಾರಾದರೂ ಒಬ್ಬರು ಅನುಸರಿಸಿಕೊಂಡು ಹೋಗದಾಗ ದಾಂಪತ್ಯ ಮುರಿದು ಬೀಳುತ್ತದೆ. ಸಾಮಾನ್ಯವಾಗಿ ಅನ್ಯೋನ್ಯತೆಯ ಕೊರತೆ ಡೈವೋರ್ಸ್ ಗೆ ಮುಖ್ಯ ಕಾರಣ ಎನ್ನಲಾಗಿದೆ. ದೈಹಿಕ ಹಾಗೂ ಭಾವನಾತ್ಮಕವಾಗಿ ದೂರವಾಗುವುದು, ಪ್ರೀತಿ ಇಲ್ಲದೆ ಬದುಕುವುದು ಬಹಳ ಕಷ್ಟ ಎಂಬುದು ಅರಿವಾಗುತ್ತಲೇ ಸಂಗಾತಿಗಳಲ್ಲಿ ಒಬ್ಬರು ಡೈವೋರ್ಸ್ ಪಡೆಯಲು ಮುಂದಾಗುತ್ತಾರೆ. ಇನ್ನು ಕೆಲವೊಮ್ಮೆ ದಾಂಪತ್ಯದ್ರೋಹವು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಕಾರಣವಾಗುತ್ತದೆ. ಪಾಲುದಾರರಲ್ಲಿ ಒಬ್ಬರು ಮೋಸ ಮಾಡಿದಾಗ ನಂಬಿಕೆ ಮುರಿದು ಬೀಳುತ್ತದೆ. ಒಮ್ಮೆ ವಿಶ್ವಾಸ ಕಳೆದುಕೊಂಡರೆ ಅದನ್ನು ಮರಳಿ ಪಡೆಯುವುದು ಬಹಳ ಕಷ್ಟ. ಅದೇ ರೀತಿ ದಂಪತಿಗಳ ಮಧ್ಯ ಸಂವಹನದ ಕೊರತೆಯೂ ನಿರ್ಣಾಯಕ ಪಾತ್ರ ವಹಿಸುತ್ತದೆ. ಜಗಳ ಅಥವಾ ಸಮಾಧಾನ ಹೆಚ್ಚಿದಾಗ ಸಂಗಾತಿಗಳಲ್ಲಿ ಒಬ್ಬರು ಮೌನವಾಗಿರುವುದು ಸಂವಹನದ ಕೊರತೆಗೆ ಕಾರಣವಾಗುತ್ತದೆ. ಇನ್ನೂ ಕೆಲವೊಮ್ಮೆ ಹಣಕಾಸಿನ ತೊಂದರೆಗಳು ಕೂಡ ವಿಚ್ಛೇದನಕ್ಕೆ ಕಾರಣವಾಗುತ್ತದೆ. ಆರ್ಥಿಕವಾಗಿ ಸದೃಢರಾಗಿದೆ ಇರುವುದರಿಂದ ಸಂಸಾರದ ಜವಾಬ್ದಾರಿ ಹೊರುವುದು ಕಷ್ಟವಾಗಬಹುದು. ಹಾಗಾಗಿ ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುವುದು ಬಹಳ ಮುಖ್ಯ.... Read More

ಚಿಕ್ಕ ಮಗು ತಕ್ಷಣ ಮಾತನಾಡುವುದಿಲ್ಲ. ಅವರು 2-3 ವರ್ಷದ ನಂತರ ಮಾತನಾಡಲು ಕಲಿಯುತ್ತಾರೆ. ಆದರೆ ಕೆಲವು ಮಕ್ಕಳು 2-3 ವರ್ಷ ದಾಟಿದರೂ ಮಾತನಾಡುವುದಿಲ್ಲ. ಇದಕ್ಕೆ ಪೋಷಕರ ಈ ತಪ್ಪುಗಳೇ ಕಾರಣವಂತೆ. ಹಾಗಾಗಿ ಅದನ್ನು ಸರಿಪಡಿಸಿಕೊಳ್ಳಿ. ಪೋಷಕರು ಮಕ್ಕಳಿಗೆ 6ತಿಂಗಳ ನಂತರ ಆಹಾರವನ್ನು... Read More

ಹಸ್ತಮೈಥುನ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ನಂಬಿಕೆ ಹಲವರಲ್ಲಿದೆ. ಹಾಗಾಗಿ ಹಸ್ತಮೈಥುನ ಮಾಡಿಕೊಳ್ಳಲು ಕೆಲವರು ಹೆದರುತ್ತಾರೆ. ಹಾಗೇ ಹಸ್ತಮೈಥುನ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳುತ್ತಾರೆ. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳಿ. ಹಸ್ತಮೈಥುನ ಲೈಂಗಿಕ ಪ್ರಚೋದನೆಯಾದ ಕಾರಣ ಇದು ಮೆದುಳಿಗೆ ಲೈಂಗಿಕ... Read More

ಇತ್ತೀಚಿನ ದಿನಗಳಲ್ಲಿ ಕೆಲವೇ ದಿನಗಳಲ್ಲಿ ಮದುವೆ ಮುರಿದು ಬೀಳುತ್ತಿವೆ. ಸಾಕಷ್ಟು ನಿರೀಕ್ಷೆ, ಕನಸುಗಳು ಚಿಕ್ಕ ಚಿಕ್ಕ ಕಾರಣಕ್ಕೆ ಕಮರಿಹೋಗುತ್ತಿವೆ. ಸಂಬಂಧವನ್ನು ಹೇಗೆ ಕಾಪಿಟ್ಟುಕೊಳ್ಳಬೇಕು ಎಂಬುದಕ್ಕೆ ಲೇಖಕಿ ಸುಧಾಮೂರ್ತಿ ಒಂದಷ್ಟು ಮಾಹಿತಿ ನೀಡಿದ್ದಾರೆ. ಇದು ನಿಮಗೆ ಸಹಾಯವಾಗಬಹುದು ನೋಡಿ. ಸಂಬಂಧಗಳಲ್ಲಿ ಇಂದು ಪ್ರೀತಿಗಿಂತ... Read More

ಸಣ್ಣ ವಯಸ್ಸಿನಲ್ಲೇ ನಿಮ್ಮ ಮುಖದ ಮೇಲೆ ಸುಕ್ಕುಗಳು ಕಾಣಿಸಿಕೊಂಡಿವೆಯೇ? ಇದಕ್ಕೆ ಕಾರಣಗಳೇನಿರಬಹುದು ಮತ್ತು ಪರಿಹಾರವೇನು ಎಂಬ ಚಿಂತೆಯಲ್ಲಿದ್ದೀರಾ….?ಇಲ್ಲಿದೆ ನೋಡಿ ಒಂದಷ್ಟು ಟಿಪ್ಸ್. ಇದನ್ನು ಟ್ರೈ ಮಾಡಿದರೆ ಸುಕ್ಕುಗಳನ್ನು ಸುಲಭವಾಗಿ ನಿವಾರಿಸಿಕೊಲ್ಳಬಹುದು. ನಿತ್ಯ ಬಿಸಿಲಿಗೆ ಒಡ್ಡಿಕೊಳ್ಳುವ ತ್ವಚೆ ಬಹುಬೇಗ ಸುಕ್ಕಾಗುತ್ತದೆ. ಅದಕ್ಕಾಗಿ ಮನೆಯಿಂದ... Read More

ಜನರು ತಮ್ಮ ಲೈಂಗಿಕ ಜೀವನ ಉತ್ತಮವಾಗಿರಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಆಹಾರಕ್ರಮಗಳನ್ನು ಪಾಲಿಸುವುದು, ಔಷಧಿಗಳನ್ನು ಸೇವಿಸುತ್ತಾರೆ. ಆದರೆ ನೀವು ಸೆಕ್ಸ್ ಪವರ್ ಅನ್ನು ಹಚ್ಚಿಸಲು ಈ ಇವುಗಳನ್ನು ಅಪ್ಪಿತಪ್ಪಿಯೂ ಸೇವಿಸಬೇಡಿ. ಇದು ಸೆಕ್ಸ್ ಪವರ್ ಅನ್ನು ಕಡಿಮೆ ಮಾಡುತ್ತದೆಯಂತೆ. ಕೆಲವರು ತಮ್ಮ ಲೈಂಗಿಕ... Read More

ಮಕ್ಕಳು ವೇಗವಾಗಿ ಎತ್ತರಕ್ಕೆ ಬೆಳೆಯಬೇಕು ಎಂದು ಪೋಷಕರು ಬಯಸುವುದು ಸಹಜ. ಸರಿಯಾದ ಪೋಷಣೆ ವ್ಯಾಯಾಮ ಹಾಗೂ ಆಹಾರ ಮಕ್ಕಳನ್ನು ಎತ್ತರಕ್ಕೆ ಬೆಳೆಸುತ್ತದೆ. ಅದು ಮಾತ್ರವಲ್ಲ, ಮಕ್ಕಳೊಂದಿಗಿನ ಭಾವನಾತ್ಮಕ ಸಂಬಂಧವೂ ಕೂಡ ಅವರ ಬೆಳವಣಿಗೆಯನ್ನು ನಿರ್ಧರಿಸುತ್ತದೆ. ಮಕ್ಕಳ ಮಾನಸಿಕ ಆರೋಗ್ಯ ಅವರ ಬೆಳವಣಿಗೆ ಬಹಳ ಮುಖ್ಯ ಎಂಬುದನ್ನು ಇತ್ತೀಚಿನ ಸಂಶೋಧನೆಗಳು ದೃಢಪಡಿಸಿವೆ. ಆತ್ಮೀಯರಿಂದ ಪ್ರೀತಿ ಹಾಗೂ ನಂಬಿಕೆ ಗಳಿಸಿಕೊಳ್ಳಲು ಮಕ್ಕಳು ಭವಿಷ್ಯದಲ್ಲಿ ಭಾವನಾತ್ಮಕ ಒತ್ತಡವನ್ನು ಬೆಳೆಸಿಕೊಳ್ಳುವುದು ಮಾತ್ರವಲ್ಲ ಇದು ನೇರವಾಗಿ ದೇಹದ ಮೇಲು ಪರಿಣಾಮ ಬೀರುತ್ತದೆ ಎಂಬುದನ್ನು ಈ ಸಂಶೋಧನೆಗಳು ದೃಢಪಡಿಸಿವೆ. ಮಕ್ಕಳ ಹತ್ತಿರ ಜೆನೆಟಿಕ್ಸ್ ಮೇಲೆ ಆಧಾರವಾಗಿರುತ್ತದೆ ಎಂಬುದನ್ನು ತಳ್ಳಿ ಹಾಕುವಂತಿಲ್ಲ ಆದರೂ ಪರಿಸರ ಹಾಗೂ ಮಾನಸಿಕ ಅಂಶಗಳು ಕೂಡ ಇದರ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಇವು ತಿಳಿಸಿವೆ. ಮಕ್ಕಳು ಖುಷಿಯಾಗಿ ಸಂತೋಷದಿಂದ ಬೆಳೆಯುವ ವಾತಾವರಣ ಸೃಷ್ಟಿಸುವುದು ಬಹಳ ಮುಖ್ಯ. ಇದು ಮಕ್ಕಳೊಂದಿಗೆ ನಾನೇ ನಿಮ್ಮ ಬಾಂಧವ್ಯವನ್ನು ಬಲಪಡಿಸುತ್ತದೆ. ಮಕ್ಕಳಿಗೆ ಅತ್ಯಗತ್ಯವಾದ ಆಹಾರ ವಸತಿಯನ್ನು ಕಲ್ಪಿಸುವುದು ಮಾತ್ರವಲ್ಲ ಅವರ ಭಾವನೆಗಳನ್ನು ವ್ಯಕ್ತಪಡಿಸಲು ಸೂಕ್ತವಾಗುವ ವಾತಾವರಣವನ್ನು ಸೃಷ್ಟಿಸುವುದು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...