
ಇತ್ತೀಚಿನ ದಿನಗಳಲ್ಲಿ ಹಲವು ಜನರಲ್ಲಿ ಮಲಬದ್ಧತೆ ಸಮಸ್ಯೆ ಕಾಡುತ್ತಿದೆ. ಇದಕ್ಕೆ ನಮ್ಮ ಕೆಟ್ಟ ಆಹಾರ ಪದ್ಧತಿಯೇ ಕಾರಣ. ಹಾಗಾಗಿ ನಿಮ್ಮ ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸಲು ಈ ಎಲೆಗಲಿಂದ ತಯಾರಿಸಿದ ಚಹಾ ಕುಡಿಯಿರಿ.
ತುಳಸಿ ಎಲೆಗಳನ್ನು ಬಳಸಿ ತುಳಸಿ ಚಹಾವನ್ನು ತಯಾರಿಸಲಾಗುತ್ತದೆ. ಇದು ಹೊಟ್ಟೆಯನ್ನು ಬಲಗೊಳಿಸಿ ಶುದ್ಧವಾಗಿರಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಮಸ್ಯೆ ಕಾಡುವುದಿಲ್ಲ.
ಪುಲಾವ್ ಎಲೆಗಳಿಂದ ತಯಾರಿಸಿದ ಚಹಾ ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲವಂತೆ. ಇದು ಪ್ರತಿದಿನ ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆಯಂತೆ.
ಕರಿಬೇವಿನ ಎಲೆಗಳಿಂದ ತಯಾರಿಸಿದ ಚಹಾ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆಯಂತೆ. ಇದು ಕರುಳಿನ ಚಲನೆಯನ್ನು ಉತ್ತಮಗೊಳಿಸುತ್ತದೆಯಂತೆ.
ಕಾಲು ಉಳುಕಿದಾಗ ಈ ಮನೆಮದ್ದುಗಳನ್ನು ಬಳಸಿ ನೋಡಿ….!
ಪುದೀನಾ ಚಹಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆಯಂತೆ. ಇದು ಹೊಟ್ಟೆಯನ್ನು ತಂಪಾಗಿಡುತ್ತದೆಯಂತೆ.