Kannada Duniya

ಬಿಪಿ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಈ ಮಸಾಲೆ ತಿನ್ನಿ….!

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಬಿಪಿ ಮತ್ತು ಕೊಲೆಸ್ಟ್ರಾಲ್ ಸಮಸ್ಯೆ ಕಂಡುಬರುತ್ತಿದೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹಾಗಾಗಿ ಇದನ್ನು ನಿಯಂತ್ರಿಸಲು ನೀವು ಈ ಮಸಾಲೆ ಪದಾರ್ಥಗಳನ್ನು ಬಳಸಿ.

ಆರೋಗ್ಯ ತಜ್ಞರು ತಿಳಿಸಿದ ಪ್ರಕಾರ, ದಾಲ್ಚಿನ್ನಿ, ಮೆಂತ್ಯ, ಅರಿಶಿನ, ಓಂಕಾಳು ಮತ್ತು ಸೊಂಪಿನ ಪುಡಿಯನ್ನು ಬೆರೆಸಿ ಪೌಡರ್ ತಯಾರಿಸಿಟ್ಟುಕೊಳ್ಳಿ. ಇದನ್ನು ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಒಂದು ಚಮಚ ಬಿಸಿ ನೀರಿನೊಂದಿಗೆ ಸೇವಿಸಿ.

ಇದು ಬಿಪಿ , ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದರ ಜೊತೆಗೆ ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮವಾಗಿಡುತ್ತದೆ. ಇದು ಮಲಬದ್ಧತೆಯನ್ನು ನಿವಾರಿಸುತ್ತದೆ.

ಈ ತಪ್ಪು ಮಾಡಿದರೆ ಲಕ್ಷ್ಮಿದೇವಿ ಕೋಪಗೊಳ್ಳುತ್ತಾರೆ….!

ಇದು ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಮಧುಮೇಹ ಸಮಸ್ಯೆ ಬರದಂತೆ ತಡೆಯುತ್ತದೆ. ಇದರಿಂದ ಕೀಲು ನೋವಿನ ಸಮಸ್ಯೆ ಕೂಡ ಕಾಡುವುದಿಲ್ಲ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...