Kannada Duniya

ಬೀಟ್ ರೋಟ್ ಸೇವಿಸಬಹುದೇ ಮಧುಮೇಹಿಗಳು….?

ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಹಾಗಾಗಿ ಮಧುಮೇಹಿಗಳು ಆಹಾರವನ್ನು ಸೇವಿಸುವಾಗ ಆಹಾರದ ಬಗ್ಗೆ ಕಾಳಜಿವಹಿಸಿ. ಹಾಗಾದ್ರೆ ಮಧುಮೇಹಿಗಳು ಬೀಟ್ ರೋಟ್ ಸೇವಿಸಬಹುದೇ ಎಂಬುದನ್ನು ತಿಳಿಯಿರಿ.

ಬೀಟ್ ರೋಟ್ ಪೋಷಕಾಂಶಗಳಿಂದ ತುಂಬಿದೆ. ಇದು ರುಚಿಯಲ್ಲಿ ಸಿಹಿಯಾಗಿದ್ದರೂ ಕೂಡ ಇದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ. ಮತ್ತು ರಕ್ತಪರಿಚಲನೆಯನ್ನು ಹೆಚ್ಚಿಸುತ್ತದೆ. ಇದರಲ್ಲಿ ಉತ್ತಮ ಪ್ರಮಾಣದ ಫೈಬರ್ ಇದೆ. ಇದರಿಂದ ಜೀರ್ಣಶಕ್ತಿ ಹೆಚ್ಚಾಗುತ್ತದೆ.

Aloe Vera for Diabetes: ಅಲೋವೆರಾ ಅನ್ನು ಈ ರೀತಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ…!

ಹಾಗಾಗಿ ಆಹಾರ ಸೇವಿಸುವ ಮುನ್ನ ಬೀಟ್ ರೋಟ್ ಅನ್ನು ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಹಾಗೇ ಅಧಿಕ ರಕ್ತದೊತ್ತಡ, ಕಿಡ್ನಿ ಸಮಸ್ಯೆಯನ್ನು ನಿವಾರಿಸುತ್ತದೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...