Kannada Duniya

ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸಲು ಈ ಯೋಗಾಸನ ಮಾಡಿ…!

ಇತ್ತೀಚಿನ ದಿಗಳಲ್ಲಿ ಹಲವರಲ್ಲಿ ಮಲಬದ್ಧತೆ ಸಮಸ್ಯೆ ಕಾಡುತ್ತಿದೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹಾಗಾಗಿ ಈ ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸಲು ಈ ಯೋಗಾಸನ ಅಭ್ಯಾಸ ಮಾಡಿ.

ತ್ರಿಕೋನಾಸನ : ಇದು ಬೆನ್ನು ಮೂಳೆಯ ಜೊತೆಗೆ ಹೊಟ್ಟೆಯ ಸ್ನಾಯುಗಳನ್ನು ಬಲಗೊಳಿಸುತ್ತದೆ. ಇದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಇದನ್ನು ನಿಯಮಿತವಾಗಿ ಅಭ್ಯಾಸ ಮಾಡುವುದರಿಂದ ಈ ಸಮಸ್ಯೆಗಳು ನಿವಾರಣೆಯಾಗುತ್ತದೆಯಂತೆ.

ನಿಮಗೆ ಯಾವ ಎಣ್ಣೆ ಉತ್ತಮ ಎಂದು ತಿಳಿಯಿರಿ…!

ಬಾಲಾಸನ : ಇದು ನರಗಳನ್ನು ಶಾಂತಗೊಳಿಸುತ್ತದೆ. ಕಿಬ್ಬೊಟ್ಟೆಯ ಸ್ನಾಯುಗಳನ್ನು ಬಲಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಕರುಳಿನ ಕಾರ್ಯವನ್ನು ಉತ್ತಮವಾಗಿಸುತ್ತದೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...