
ಹೈಬಿಪಿ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುವಂತಹ ಸಮಸ್ಯೆಯಾಗಿದೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹಾಗಾಗಿ ಹೈಬಿಪಿ ಸಮಸ್ಯೆ ಇರುವವರು ಆಹಾರದ ಬಗ್ಗೆ ಹೆಚ್ಚು ಕಾಳಜಿವಹಿಸಿ. ಹಾಗಾದ್ರೆ ಹೈ ಬಿಪಿ ಇರುವವರು ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯಬಹುದೇ? ಎಂಬುದನ್ನು ತಿಳಿಯಿರಿ.
ಹೈಬಿಪಿ ಸಮಸ್ಯೆ ಇರುವವರು ಯಾವಾಗಲೂ ಹಾಲಿನ ಚಹಾ ಕುಡಿಯುವುದನ್ನು ತಪ್ಪಿಸಬೇಕು. ಇದು ಬಿಪಿಯನ್ನು ಕಡಿಮೆ ಮಾಡುವ ಬದಲು ಹೆಚ್ಚಿಸುತ್ತದೆ. ಅಲ್ಲದೇ ಇದು ರಕ್ತನಾಳಗಳನ್ನು ಕುಗ್ಗಿಸುತ್ತದೆ. ಇದು ಹೃದಯದ ಮೇಲೆ ಹೆಚ್ಚು ಒತ್ತಡವನ್ನು ಹಾಕುತ್ತದೆ.
ತ್ವಚೆಯ ಕಾಂತಿಯನ್ನು ಹೆಚ್ಚಿಸಲು ದಾಸವಾಳ ಹೂವಿನಿಂದ ಈ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ….!
ಹಾಗಾಗಿ ಹೈಬಿಪಿ ಸಮಸ್ಯೆ ಇರುವವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಲಿನ ಚಹಾದ ಬದಲು ಗಿಡಮೂಲಿಕೆ ಚಹಾ ಕುಡಿಯಿರಿ. ಗ್ರೀನ್ ಟೀ ಹೈಬಿಪಿ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗಳು ರಕ್ತನಾಳಗಳನ್ನು ತೆರೆಯಲು ಸಹಾಯ ಮಾಡುತ್ತದೆಯಂತೆ.