Kannada Duniya

ಈ ವಸ್ತುವನ್ನು ರಾತ್ರಿ ಬಿಸಿ ನೀರಿನಲ್ಲಿ ಬೆರೆಸಿ ಕುಡಿದರೆ ಹೆಚ್ಚವರಿ ಕೊಬ್ಬು ನಿವಾರಣೆಯಾಗುತ್ತದೆಯಂತೆ….!

ನಮ್ಮ ದೇಹದಲ್ಲಿ ಕೊಬ್ಬು ಸಂಗ್ರಹವಾದಾಗ ದೇಹದ ತೂಕ ಹೆಚ್ಚಾಗುತ್ತದೆ ಬೊಜ್ಜು ಬೆಳೆಯುತ್ತದೆ. ಇದು ದೇಹದ ಆಕಾರವನ್ನು ಕೆಡಿಸುತ್ತದೆ. ಹಾಗಾಗಿ ನೀವು ನಿಮ್ಮ ದೇಹದಲ್ಲಿ ಸಂಗ್ರಹವಾದ ಹೆಚ್ಚುವರಿ ಕೊಬ್ಬನ್ನು ನಿವಾರಿಸಬೇಕು. ಅದಕ್ಕಾಗಿ ನೀವು ಈ ವಸ್ತುವನ್ನು ರಾತ್ರಿ ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಿರಿ.

ನೀವು ರಾತ್ರಿ ಮಲಗುವ ಮೊದಲು ದಾಲ್ಚಿನ್ನಿ ಪುಡಿಯನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಿರಿ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದು ಉರಿಯೂತವನ್ನು ನಿವಾರಿಸುತ್ತದೆ ಮತ್ತು ತೂಕವನ್ನು ತ್ವರಿತವಾಗಿ ಇಳಿಸುತ್ತದೆ. ಇದು ಅಜೀರ್ಣ, ಹೊಟ್ಟೆಯುಬ್ಬರ, ಕಿಬ್ಬೊಟ್ಟೆ ನೋವು, ನಿದ್ರಾಹೀನತೆ ಸಮಸ್ಯೆಯನ್ನು ನಿವಾರಿಸುತ್ತದೆ.

ಏರುತ್ತಿರುವ ತೂಕದಿಂದ ಚಿಂತೆಯಾಗುತ್ತಿದೆಯಾ…? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ….!

ಅಲ್ಲದೇ ಇದು ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕುತ್ತದೆ. ಇದು ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...