ಕೆಲವರಿಗೆ ಊಟವಾದ ತಕ್ಷಣ ಚಹಾ ಕುಡಿಯುವ ಅಭ್ಯಾಸವಿದೆ. ಆದರೆ ಚಹಾದಲ್ಲಿ ಕೆಫೀನ್ ಅಂಶ ಹೆಚ್ಚಾಗಿರುವ ಕಾರಣ ಇದು ದೇಹಕ್ಕೆ ಹಾನಿಕಾರಕವಾಗಿದೆ. ಹಾಗಾಗಿ ಊಟವಾದ ತಕ್ಷಣ ಈ ಟೀ ಕುಡಿಯುವ ಮೂಲಕ ದೇಹಕ್ಕೆ ಪ್ರಯೋಜನವನ್ನು ಪಡೆಯಿರಿ.
ಊಟವಾದ ತಕ್ಷಣ ಸೊಂಪಿನ ಟೀಯನ್ನು ಕುಡಿಯಿರಿ. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್, ಫೈಬರ್, ಖನಿಜಗಳು ಸಮೃದ್ಧವಾಗಿದೆ. ಹಾಗಾಗಿ ನೀರಿಗೆ ಸೊಂಪು, ಓಂಕಾಳು, ಶುಂಠಿ ಸೇರಿಸಿ ಚೆನ್ನಾಗಿ ಕುದಿಸಿ ನಂತರ ಜೇನುತುಪ್ಪ ಬೆರೆಸಿ ಕುಡಿಯಿರಿ.
ಇದು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಇದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಇದು ತೂಕವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಇದರಲ್ಲಿ ವಿಟಮಿನ್ ಎ ಇದ್ದು, ಇದು ಕಣ್ಣುಗಳಿಗೆ ಪ್ರಯೋಜನಕಾರಿಯಾಗಿದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ. ಹಾಲುಣಿಸುವ ತಾಯಂದಿರಲ್ಲಿ ಎದೆಹಾಲಿನ ಪ್ರಮಾಣವನ್ನು ಹೆಚ್ಚಿಸುತ್ತದೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…