ಕಾಡುವ ಆಹಾರ ಅಲರ್ಜಿಯನ್ನು ಮಕ್ಕಳಲ್ಲಿ ಹೀಗೆ ಪತ್ತೆಹಚ್ಚಿ…!

ಹಿಂದಿನ ಕಾಲಕ್ಕೆ ಹೋಲಿಸಿದರೆ ಇಂದಿನ ಕಾಲದಲ್ಲಿ ಮಕ್ಕಳು ಹೆಚ್ಚಿನ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಾರೆ. ಮೊದಲು ಆಸ್ತಮಾ, ಎಸ್ಟಿಮಾ ಮತ್ತು ಚರ್ಮದ ಸಮಸ್ಯೆ ಮಕ್ಕಳಲ್ಲಿ ಕಂಡುಬರುತ್ತಿತ್ತು. ಆದರೆ ಈಗ ಆಹಾರದ ಅಲರ್ಜಿ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡುಬರುವ ಸಮಸ್ಯೆಯಾಗಿದೆ. ಇದನ್ನು ಗುರುತಿಸಿ ಅದನ್ನು ಪರಿಹರಿಸಿಕೊಳ್ಳಿ.

ಸಾಮಾನ್ಯವಾಗಿ ಮೊಟ್ಟೆ, ಹಾಲು ಮತ್ತು ಕಡಲೆಕಾಯಿಗಳು ಮಕ್ಕಳಲ್ಲಿ ಆಹಾರ ಅಲರ್ಜಿಯ ಸಾಮಾನ್ಯ ಕಾರಣಗಳಾಗಿವೆ . ಹಣ್ಣುಗಳು, ದ್ವಿದಳ ಧಾನ್ಯಗಳು ಸಹ ಅಲರ್ಜಿ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಧೂಳು, ಪರಾಗ, ಕೀಟ ವಿಷ ಮತ್ತು ರಾಸಾಯನಿಕಗಳು ಈ ಅಲರ್ಜಿಯನ್ನು ಪ್ರಚೋದಿಸುತ್ತದೆ. ಇತ್ತೀಚಿಗೆ ಶೇಖಡಾ 50 ರಷ್ಟು ಮಕ್ಕಳು ಆಹಾರ ಅಲರ್ಜಿಯಿಂದ ಬಳಲುತ್ತಿದ್ದಾರೆ. ಹಾಗಾಗಿ ಪೋಷಕರು ಮಕ್ಕಳಲ್ಲಿ ಆಹಾರ ಅಲರ್ಜಿಯ ಲಕ್ಷಣಗಳನ್ನು ಪತ್ತೆಹಚ್ಚಿ ಆ ಆಹಾರ ನೀಡುವುದನ್ನು ತಪ್ಪಿಸಿ.

Health Tips: ಹಾಲಿಗಿಂತ ಹೆಚ್ಚು ಕ್ಯಾಲ್ಸಿಯಂ ಈ ವಸ್ತುಗಳಲ್ಲಿ ಕಂಡುಬರುತ್ತದೆ, ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಇರುವುದಿಲ್ಲ

ಮಕ್ಕಳಿಗೆ ಯಾವುದೇ ಆಹಾರದ ಅಲರ್ಜಿ ಇದ್ದರೆ, ಅವರು ಅದನ್ನು ಸೇವಿಸಿದ ಒಂದು ಗಂಟೆಯ ನಂತರ ರೋಗಲಕ್ಷಣಗಳನ್ನು ಪ್ರದರ್ಶಿಸುತ್ತಾರೆ. ಮಕ್ಕಳಲ್ಲಿ ವಾಂತಿ, ಅತಿಸಾರ, ಹೊಟ್ಟೆಯ ಸೆಳೆತ, ತುಟಿ, ನಾಲಿಗೆ, ಬಾಯಿಯಲ್ಲಿ ಊತ ಆಹಾರ ಅಲರ್ಜಿಯ ಲಕ್ಷಣವಾಗಿದೆ. ಗಂಟಲು ಅಥವಾ ದೇಹದ ಇತರ ಭಾಗಗಳಲ್ಲಿ ತುರಿಕೆ ಸಂಭವಿಸಬಹುದು. ಕೆಲವೊಮ್ಮೆ ನಿಮ್ಮ ಮಗುವಿನ ಉಸಿರಾಟದಲ್ಲಿಯೂ ಸಮಸ್ಯೆ ಕಂಡುಬರುತ್ತದೆ. ಆಹಾರ ಅಲರ್ಜಿ ಲಕ್ಷಣ ಮಗುವಿನಿಂದ ಮಗುವಿಗೆ ಭಿನ್ನವಾಗಿರುತ್ತದೆ.

 

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago