ಇತ್ತ ಇನ್ಫೋಸಿಸ್ ನ ಮಾಜಿ ಅಧ್ಯಕ್ಷ ನಾರಾಯಣ ಮೂರ್ತಿ ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಯುವಕರಿಗೆ ಕರೆ ನೀಡಿದ್ದರೆ, ಅತ್ತ ಕಚೇರಿ ಕೆಲಸದ ವೇಳೆ ನಿದ್ದೆ ಮಾಡುವುದು ಒಳ್ಳೆಯದೇ ಕೆಟ್ಟದ್ದೇ ಎಂಬ ಬಗ್ಗೆ ಸಂಶೋಧನೆಯೊಂದು ನಡೆದಿದೆ.
ಈ ಅಧ್ಯಯನದ ಪ್ರಕಾರ ಕಚೇರಿಯಲ್ಲಿ ವಿರಾಮದ ಸಮಯದಲ್ಲಿ ಅಥವಾ ಮಧ್ಯಾಹ್ನ ಊಟದ ಬಳಿಕ ಸಣ್ಣ ನಿದ್ದೆ ಮಾಡುವುದರಿಂದ ಅವರ ಆಯಾಸ ದೂರವಾಗುತ್ತದೆ ಹಾಗೂ ಕಾರ್ಯ ಸಾಮರ್ಥ್ಯ ಹೆಚ್ಚುತ್ತದೆ. ಇದರಿಂದ ಅವರ ಆರೋಗ್ಯವು ಉತ್ತಮಗೊಳ್ಳುತ್ತದೆ ಎಂಬುದನ್ನು ಈ ಸಮೀಕ್ಷೆ ಹೇಳಿದೆ.
ಜಪಾನ್ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೆಲಸದ ವೇಳೆಯಲ್ಲಿ ಅಲ್ಪ ನಿದ್ರೆ ಮಾಡುವುದು ಸೇರಿದೆ. ಇದರಿಂದ ದಿನವಿಡೀ ಅನುಭವಿಸುವ ಒತ್ತಡದ ನಿವಾರಣೆಯಾಗುತ್ತದೆ. ಮತ್ತೆ ಮೊದಲಿನಿಂದ ಫ್ರೆಶ್ ಆಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಇದರಿಂದ ಉತ್ಪಾದನೆಯ ಹೆಚ್ಚಾಗುತ್ತದೆ ಎಂಬುದನ್ನು ಈ ಅಧ್ಯಯನ ತಿಳಿಸಿದೆ.
ಅಚ್ಚರಿಯ ವಿಚಾರವೆಂದರೆ ಸಮೀಕ್ಷೆಗೆ ಒಳಗಾದವರು ಬಗ್ಗೆ ಶೇಕಡ 94 ರಷ್ಟು ಉದ್ಯೋಗಿಗಳು ಕೆಲಸದ ಸಮಯದಲ್ಲಿ ಸಣ್ಣ ನಿದ್ರೆ ತೆಗೆದುಕೊಳ್ಳಲು ಅವಶ್ಯಕ ಎಂಬುದನ್ನು ಒಪ್ಪಿಕೊಂಡಿದ್ದರೆ ಶೇಕಡ 3ರಷ್ಟು ಮಂದಿ ಮಾತ್ರ ಇದರ ಅಗತ್ಯವಿಲ್ಲ ಎಂದಿದ್ದಾರೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…