ಟೊಮೆಟೊ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆಯೇ?

ಟೊಮೆಟೊವನ್ನು ಅಡುಗೆಯಲ್ಲಿ ಬಳಸುತ್ತಾರೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಆದರೆ ಟೊಮೆಟೊವನ್ನು ಸೇವಿಸುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆಯೇ? ಎಂಬುದನ್ನು ತಿಳಿಯಿರಿ.

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ ಹೃದಯದ ರಕ್ತನಾಳಗಳಲ್ಲಿ ಅಡೆತಡೆಗಳು ಉಂಟಾಗುತ್ತದೆ. ಇದರಿಂದ ನಿಮಗೆ ಹೃದಯಾಘಾತ ಸಂಭವಿಸಬಹುದು. ಅಲ್ಲದೇ ದೇಹದ ಅಂಗಗಳಿಗೆ ರಕ್ತ ಸರಿಯಾಗಿ ಪೂರೈಕೆಯಾಗದೆ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತದೆ.

ಮಕ್ಕಳು ಗೊರಕೆ ಹೊಡೆಯಲು ಕಾರಣವೇನು…?

ಆದರೆ ತಜ್ಞರು ತಿಳಿಸಿದ ಪ್ರಕಾರ ಟೊಮೆಟೊದಲ್ಲಿ ವಿಟಮಿನ್ ಸಿ ಇದೆ. ಪ್ರತಿದಿನ ಟೊಮೆಟೊ ರಸ ಕುಡಿಯುವುದರಿಂದ ಇದು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುತ್ತದೆ. ಇದರಿಂದ ನಿಮ್ಮ ದೇಹ ಆರೋಗ್ಯವಾಗಿರುತ್ತದೆಯಂತೆ.

 

Pavitra Shetty

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

2 months ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

2 months ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

2 months ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

2 months ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

2 months ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

2 months ago