Kannada Duniya

ತುಪ್ಪ ತೂಕವನ್ನು ಹೆಚ್ಚಿಸುತ್ತದೆಯೇ….? ಇದು ಆರೋಗ್ಯಕ್ಕೆ ಹಾನಿಕಾರಕವೇ….? ಎಂಬುದನ್ನು ತಿಳಿಯಿರಿ

ತುಪ್ಪವನ್ನು ಸೇವಿಸಿ ಈ ಆರೋಗ್ಯ ಪ್ರಯೋಜನವನ್ನು ಪಡೆಯಿರಿ.ತುಪ್ಪ ತೂಕವನ್ನು ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದರಲ್ಲಿ ಕೊಬ್ಬಿನಾಂಶ ಕಡಿಮೆಯಿದ್ದು, ಇದು ಸುಲಭವಾಗಿ ಜೀರ್ಣವಾಗುತ್ತದೆ. ನಮ್ಮ ಜೀರ್ಣಕ್ರಿಯೆ ವೇಗವಾದಾಗ ತೂಕ ಸುಲಭವಾಗಿ ಕಡಿಮೆಯಾಗುತ್ತದೆ ಮತ್ತು ಇದು ದೇಹಕ್ಕೆ ಸಾಕಷ್ಟು ಶಕ್ತಿಯನ್ನು ನೀಡುತ್ತದೆ.

-ತುಪ್ಪದಲ್ಲಿ ಜೀವಸತ್ವಗಳು ಸಮೃದ್ಧವಾಗಿದೆ. ಹಾಗಾಗಿ ದೇಹದಲ್ಲಿ ಪೌಷ್ಟಿಕಾಂಶದ ಕೊರತೆಯಿದ್ದವರು ತುಪ್ಪವನ್ನು ಸೇವಿಸಿ. ಇದರಿಂದ ದೇಹ ಆರೋಗ್ಯವಾಗಿರುತ್ತದೆ.

-ತುಪ್ಪ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದರಿಂದ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗಿ ಹೃದಯ ಆರೋಗ್ಯವಾಗಿರುತ್ತದೆ.

ಉಪವಾಸ ಮುಗಿದ ತಕ್ಷಣ ಈ ವಸ್ತುಗಳನ್ನು ತಿನ್ನಬೇಡಿ….!

-ಆಯುರ್ವೇದದ ಪ್ರಕಾರ, ತುಪ್ಪವು ದೇಹ ಮತ್ತು ಚರ್ಮವನ್ನು ಹೈಡ್ರೇಟ್ ಮಾಡುವ ಗುಣಗಳನ್ನು ಹೊಂದಿದೆ. ಹಾಗಾಗಿ ತುಪ್ಪವನ್ನು ಸೇವಿಸುವುದರಿಂದ ಚರ್ಮ ಒಣಗುವ ಸಮಸ್ಯೆ ನಿವಾರಣೆಯಾಗುತ್ತದೆ. ಇದರಿಂದ ಚರ್ಮದ ಹೊಳಪು ಹೆಚ್ಚಾಗುತ್ತದೆ . ಹಾಗಾಗಿ ಚಳಿಗಾಲದಲ್ಲಿ ತುಪ್ಪವನ್ನು ಸೇವಿಸಿ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...