Kannada Duniya

ದಾಳಿಂಬೆ ಹಣ್ಣು ಮಹಿಳೆ ಮತ್ತು ಪುರುಷರ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆಯೇ?

ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು , ಪ್ರೋಟೀನ್, ಜೀವಸತ್ವಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ, ಸೇರಿದಂತೆ ಹಲವು ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಹಾಗಾದ್ರೆ ಇದು ಮಹಿಳೆ ಮತ್ತು ಪುರುಷರ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆಯೇ? ಎಂಬುದನ್ನು ತಿಳಿಯಿರಿ.

ದಾಳಿಂಬೆ ಹಣ್ಣು ತಿನ್ನುವುದರಿಂದ ಪುರುಷರಲ್ಲಿ ವೀರ್ಯದ ಸಂಖ್ಯೆ ಮತ್ತು ಗುಣಮಟ್ಟ ಸುಧಾರಿಸುತ್ತದೆ. ಇದು ಲೈಂಗಿಕ ಬಯಕೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಲೈಂಗಿಕ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಸೇವಿಸಬಹುದು.

ಇದು ಹಾರ್ಮೋನ್ ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಯರಿಗೆ ತುಂಬಾ ಒಳ್ಳೆಯದು. ಇದನ್ನು ತಿನ್ನುವುದರಿಂದ ಪಿಸಿಓಎಸ್, ಫಲವತ್ತತೆ, ಕೂದಲುದುರುವಿಕೆ, ಮೊಡವೆ ಮುಂತಾದ ಸಮಸ್ಯೆಗಳನ್ನು ನಿವಾರಿಸುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...