ದಿನವಿಡೀ ಉಲ್ಲಾಸಭರಿತರಾಗಿ ಇರಲು ಈ ಆಹಾರವನ್ನು ಸೇವಿಸಿ….!

ಸೋಮಾರಿತನ ಮನುಷ್ಯರಲ್ಲಿ ಕಂಡಬಂದರೆ ಆತ ಸರಿಯಾಗಿ ಯಾವುದೇ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ರಾತ್ರಿ ಸರಿಯಾಗಿ ನಿದ್ರೆ ಮಾಡದಿರುವುದು, ಆಯಾಸ, ದೇಹದಲ್ಲಿ ಶಕ್ತಿ ಕಡಿಮೆಯಾಗುವುದಾಗಿದೆ. ಹಾಗಾಗಿ ನಿಮ್ಮ ಆಲಸ್ಯವನ್ನು ಹೋಗಲಾಡಿಸಿ ದೇಹವನ್ನು ಶಕ್ತಿಯುತವಾಗಿಸಲು ಈ ಸಲಹೆ ಪಾಲಿಸಿ.

-ನಿಮ್ಮಲ್ಲಿ ಹೆಚ್ಚು ಆಲಸ್ಯದ ಸಮಸ್ಯೆ ಕಾಡುತ್ತಿದ್ದರೆ ಆ ವೇಳೆ ನೀವು ಮೊಸರಿಗೆ ಸಕ್ಕರೆ ಮಿಕ್ಸ್ ಮಾಡಿ ಸೇವಿಸಿ. ಇದರಲ್ಲಿ ಪ್ರೋಟೀನ್ ಹೆಚ್ಚಾಗಿದ್ದು , ಇದು ದೇಹವನ್ನು ಶಕ್ತಿಯುತವಾಗಿಡುತ್ತದೆ. ಇದರಿಂದ ನೀವು ದೀರ್ಘಕಾಲದವರೆಗೆ ತಾಜಾವಾಗಿರಬಹುದು.

ಬಿಡುವಿಲ್ಲದ ಕೆಲಸದ ಮಧ್ಯ ರಜಾ ತೆಗೆದು ಕೊಂಡು ಪ್ರಯಾಣಿಸುವುದು ಆರೋಗ್ಯ ದೃಷ್ಟಿಯಿಂದ ಯಾಕೆ ಒಳ್ಳೆಯದು ಗೊತ್ತಾ…!

-ಕೆಲಸದ ಸಮಯದಲ್ಲಿ ಹೆಚ್ಚು ನೀರನ್ನು ಅಥವಾ ಹಣ್ಣಿನ ಜ್ಯೂಸ್ ಅನ್ನು ಸೇವಿಸಿ.ಇದು ನಿದ್ರಾಹೀನತೆ ಮತ್ತು ಸೋಮಾರಿತನವನ್ನು ಕಡಿಮೆ ಮಾಡುತ್ತದೆ. ಇದು ನಿಮ್ಮನ್ನು ತಾಜಾವಾಗಿಡುತ್ತದೆ. ಅಲ್ಲದೇ ನೀವು ಸಿಟ್ರಸ್ ಹಣ್ಣುಗಳ ಜ್ಯೂಸ್ ಸೇವಿಸಿದರೆ ತುಂಬಾ ಒಳ್ಳೆಯದು.

-ಗ್ರೀನ್ ಟೀಯನ್ನು ಸೇವಿಸುವುದರಿಂದ ಕೂಡ ಆಲಸ್ಯ ದೂರವಾಗುತ್ತದೆ. ಇದು ನಿಮ್ಮಲ್ಲಿ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ದಿನದಲ್ಲಿ 2 ಬಾರಿ ಗ್ರೀನ್ ಟೀ ಸೇವಿಸಿ.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago