Kannada Duniya

ದೀಪಾವಳಿಯ ಮಾಲಿನ್ಯದಿಂದ ನಿಮ್ಮ ಶ್ವಾಸಕೋಶವನ್ನು ರಕ್ಷಿಸಲು ಇವತ್ತಿನಿಂದಲೇ ಈ ಆಸನ ಅಭ್ಯಾಸ ಮಾಡಿ….!

ದೀಪಾವಳಿಯಂದು ಎಲ್ಲಾ ಕಡೆ ಪಟಾಕಿಯನ್ನು ಹೊಡೆಯಲಾಗುತ್ತದೆ. ಇದರಿಂದ ವಾತಾವರಣ ಮಾಲಿನ್ಯದಿಂದ ತುಂಬುತ್ತದೆ. ಇದರಿಂದ ಅಸ್ತಮಾ ಮತ್ತು ಉಸಿರಾಟದ ಸಮಸ್ಯೆ ಇರುವವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಾಗಿ ಅಂತವರು ಈ ಯೋಗಾಸನಗಳನ್ನು ಮಾಡುವ ಮೂಲಕ ನಿಮ್ಮ ಶ್ವಾಸಕೋಶವನ್ನು ಸ್ವಚ್ಛವಾಗಿಟ್ಟುಕೊಳ್ಳಿ.

ಉಸ್ಟ್ರಾಸಾನ (ಒಂಟೆ ಭಂಗಿ): ನೀವು ನೆಲದ ಮೇಲೆ ಮಂಡಿಯೂರಿ ಬಳಿಕ ನಿಮ್ಮ ಬೆನ್ನನ್ನು ಹಿಂದಕ್ಕೆ ಭಾಗಿಸಿ ನಿಮ್ಮ ಕೈಗಳಿಂದ ನಿಮ್ಮ ಕಾಲುಗಳನ್ನು ಹಿಡಿದುಕೊಳ್ಳಿ. 30 ಸೆಕೆಂಡುಗಳ ಕಾಲ ಹೀಗೆ ಮಾಡಿ.

ಚಳಿಗಾಲದಲ್ಲಿ ನಿಮ್ಮ ತೂಕವನ್ನು ಇಳಿಸಿಕೊಳ್ಳಲು ಈ ಸೊಪ್ಪುಗಳನ್ನು ಸೇವಿಸಿ….!

ಭುಜಂಗಾಸನ(ಕೊಬ್ರಾ ಪೋಸ್) : ನಿಮ್ಮ ಹೊಟ್ಟೆಯ ಮೇಲೆ ಮಲಗಿ ನಿಮ್ಮ ಅಂಗೈಯನ್ನು ಭುಜದ ನೇರಕ್ಕೆ ಕೆಳಗೆ ಇರಿಸಿ ಕೈಗಳ ಮೇಲೆ ಒತ್ತಡ ಹೇರಿ ದೇಹವನ್ನು ಮೇಲಕ್ಕೆತ್ತಿ. ತಲೆಯನ್ನು ಹಿಂದಕ್ಕೆ ಭಾಗಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಇಡಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...