Kannada Duniya

ನೀವು ದಣಿವಿನ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಆಹಾರ ಸೇವಿಸಿ….!

ಕೆಲವರಿಗೆ ಸ್ವಲ್ಪ ಹೊತ್ತು ಕೆಲಸ ಮಾಡಿದರೂ ಕೂಡ ದೇಹಕ್ಕೆ ತುಂಬಾ ಸುಸ್ತಾಗುತ್ತದೆ. ಹಾಗಾಗಿ ಅಂತವರು ದಿನವಿಡೀ ಲವಲವಿಕೆಯಿಂದ ಕೆಲಸ ಮಾಡಲು ದೇಹಕ್ಕೆ ಸರಿಯಾದ ಆಹಾರದ ಅಗತ್ಯವಿರುತ್ತದೆ. ಅದಕ್ಕಾಗಿ ಈ ಆಹಾರವನ್ನು ಸೇವಿಸಿ.

ಮೊಟ್ಟೆಗಳು : ಮೊಟ್ಟೆಯಲ್ಲಿ ಪ್ರೋಟೀನ್ ಗಳು ಸಮೃದ್ಧವಾಗಿದೆ. ಇದರಲ್ಲಿ ಅಮೈನೋ ಆಮ್ಲವಿದೆ. ಇದನ್ನು ಪ್ರತಿದಿನ ಉಪಹಾರದಲ್ಲಿ ಸೇವಿಸಿದರೆ ನಿಮ್ಮ ದೇಹ ದಿನವಿಡೀ ಶಕ್ತಿಯುತವಾಗಿರುತ್ತದೆ.

ಸೇಬು : ಇದರಲ್ಲಿ ಹಲವು ಪೋಷಕಾಂಶಗಳಿದ್ದು, ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಮತ್ತು ನೀವು ಕಾಯಿಲೆ ಬೀಳುವುದನ್ನು ತಪ್ಪಿಸುತ್ತದೆ.

ಸೇಬುಗಳನ್ನು ತಿನ್ನುವಾಗ ಜಾಗರೂಕರಾಗಿರಿ, ಇಲ್ಲದಿದ್ದರೆ ಜೀವಕ್ಕೆ ಅಪಾಯ..!

ಬೀಜಗಳು : ಬೀಜಗಳಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಸಮೃದ್ಧವಾಗಿದೆ. ಇವು ದೇಹಕ್ಕೆ ಅವಶ್ಯಕವಾಗಿ ಬೇಕಾಗುತ್ತದೆ. ಇವುಗಳಿಂದ ದೇಹಕ್ಕೆ ಶಕ್ತಿ ಸಿಗುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...