ನಮ್ಮ ದೇಹದಲ್ಲಿಯಾವುದೇ ಬದಲಾವಣೆಯಾದರೂ ಕೂಡ ಅದರ ಬಗ್ಗೆ ನಮ್ಮ ಅಂಗಗಳು ಮೊದಲೇ ಸೂಚನೆ ನೀಡುತ್ತದೆ. ಹಾಗಾಗಿ ನಾವು ಅದನ್ನು ನಿರ್ಲಕ್ಷ್ಯ ಮಾಡದೇ ಚಿಕಿತ್ಸೆ ಪಡೆಯುವುದು ಅವಶ್ಯಕ. ಅದರಂತೆ ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಿದೆ ಎಂಬುದನ್ನು ಪಾದದ ಬಣ್ಣದ ಮೂಲಕ ತಿಳಿದುಕೊಳ್ಳಿ.
ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ ಪಾದದ ಚರ್ಮದ ಬಣ್ಣವು ಬದಲಾಗುತ್ತದೆ. ಯಾಕೆಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ರಕ್ತಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಆಮ್ಲಜನಕ ಪಾದಗಳಿಗೆ ಸರಿಯಾಗಿ ಪೂರೈಕೆಯಾಗುವುದಿಲ್ಲ. ಇದರಿಂದ ಪಾದದ ಚರ್ಮದ ಬಣ್ಣ ನೇರಳೆ ಅಥವಾ ತಿಳಿ ನೀಲಿ ಬಣ್ಣ ಕ್ಕೆ ತಿರುಗುತ್ತದೆ.
ಅಲ್ಲದೇ ಪಾದಗಳಲ್ಲಿ ಆಗಾಗ ನೋವು ಕಂಡುಬಂದರೆ ಮತ್ತು ಪಾದ ಮರಗಟ್ಟುತ್ತಿದ್ದರೆ, ಪಾದಗಳು ಆಗಾಗ ತಣ್ಣಗಾಗುತ್ತಿದ್ದರೆ ಇದು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತಿದೆ ಎಂಬ ಸೂಚನೆಯನ್ನು ನೀಡುತ್ತದೆ. ಅಲ್ಲದೇ ಪಾದಗಳಲ್ಲಿ ಆದ ಗಾಯ ಬೇಗನೆ ವಾಸಿಯಾಗದಿದ್ದರೆ ಅದು ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಿರುವ ಸಂಕೇತವಾಗಿದೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…