ಬದಲಾಗುತ್ತಿರುವ ಋತುವಿನಲ್ಲಿ ಉಸಿರಾಟದ ಸಮಸ್ಯೆ ಕಾಡಿದರೆ ಈ ಸಲಹೆ ಪಾಲಿಸಿ….!

  ವಾತಾವರಣ ಬದಲಾದಂತೆ ಹಲವರಲ್ಲಿ ಉಸಿರಾಟದ ಸಮಸ್ಯೆಗಳು ಕಾಡುತ್ತದೆ. ಅದರಲ್ಲೂ ಮಳೆಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುವ ಕಾರಣ ಹೆಚ್ಚಿನ ಜನರಲ್ಲಿ ಶೀತ, ಕಫ, ಕೆಮ್ಮುವಿನ ಸಮಸ್ಯೆ ಕಂಡುಬರುತ್ತದೆ. ಅಂತವರಲ್ಲಿ ಉಸಿರಾಟದ ಸಮಸ್ಯೆ ಹೆಚ್ಚು ಕಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಸಲಹೆ ಪಾಲಿಸಿ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಅರಿಶಿನದ ಹಾಲನ್ನು ಕುಡಿಯಿರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳಿರುವುದರಿಂದ ಇದು ಉಸಿರಾಟದ ಸಮಸ್ಯೆಗೆ ಕಾರಣವಾಗುವಂತಹ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ. ಹಾಗೇ ಪ್ರತಿದಿನ ಶುಂಠಿಯನ್ನು ಸೇವಿಸಿ. ಇದರಲ್ಲಿ … Continue reading ಬದಲಾಗುತ್ತಿರುವ ಋತುವಿನಲ್ಲಿ ಉಸಿರಾಟದ ಸಮಸ್ಯೆ ಕಾಡಿದರೆ ಈ ಸಲಹೆ ಪಾಲಿಸಿ….!