ಬಳಸಿದ ಟವೆಲ್ ಅನ್ನು ಮತ್ತೆ ಬಳಸುವುದರಿಂದ ಈ ಸಮಸ್ಯೆ ಕಾಡುತ್ತದೆಯಂತೆ….!

ಸ್ನಾನ ಮಾಡಿದ ನಂತರ, ಕೈಕಾಲು ಮುಖ ತೊಳೆದ ನಂತರ ಜನರು ಟವೆಲ್ ಅನ್ನು ಬಳಸುತ್ತಾರೆ. ಈ ಟವೆಲ್ ಅನ್ನು ಪ್ರತಿದಿನ ವಾಶ್ ಮಾಡಬೇಕು. ಒಂದು ವೇಳೆ ನೀವು ಬಳಸಿದ ಟವೆಲ್ ಅನ್ನು ಮತ್ತೆ ಮತ್ತೆ ಬಳಸಿದರೆ ಈ ಸಮಸ್ಯೆಗಳು ಕಾಡುತ್ತದೆಯಂತೆ.

ನೀವು ಒಮ್ಮೆ ಬಳಸಿದ ಟವೆಲ್ ನಲ್ಲಿ ಲಕ್ಷಾಂತರ ಬ್ಯಾಕ್ಟೀರಿಯಾಗಳು ಬೆಳೆಯುತ್ತದೆಯಂತೆ. ಇದು ಸಂಶೋಧನೆಯಿಂದ ತಿಳಿದುಬಂದಿದೆ. ಇದನ್ನು ಹಲವಾರು ದಿನಗಳವರೆಗೆ ತೊಳೆಯದಿದ್ದರೆ ಅದರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯುತ್ತದೆಯಂತೆ. ಇದನ್ನು ನೀವು ಬಳಸಿದಾಗ ಗಂಭೀರ ಕಾಯಿಲೆಗೆ ತುತ್ತಾಗುತ್ತೀರಿ.

5 ಗ್ಲಾಸ್, 10 ಗ್ಲಾಸ್ ಅಥವಾ 15 ಗ್ಲಾಸ್… ನಿಮ್ಮ ತೂಕಕ್ಕೆ ಅನುಗುಣವಾಗಿ, ನೀವು ದಿನಕ್ಕೆ ಎಷ್ಟು ನೀರು ಕುಡಿಯಬೇಕು ಎಂಬುದನ್ನು ಅರ್ಥಮಾಡಿಕೊಳ್ಳಿ….!

ಹಾಗಾಗಿ ಟವೆಲ್ ಅನ್ನು ಪ್ರತಿದಿನ ವಾಶ್ ಮಾಡಿದರೆ ಒಳ್ಳೆಯದು. ಆದರೆ 4-5 ದಿನಕ್ಕೆ ಒಮ್ಮೆಯಾದರೂ ವಾಶ್ ಮಾಡಿ. ಇಲ್ಲವಾದರೆ ಇದರಿಂದ ಚರ್ಮದ ಸಮಸ್ಯೆಗಳು, ಮೊಡವೆಗಳು ಮೂಡುತ್ತದೆಯಂತೆ.

 

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago