Kannada Duniya

ಬಾರ್ಲಿಯಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದೇ…?

ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಇರುತ್ತದೆ. ಉತ್ತಮ ಕೊಲೆಸ್ಟ್ರಾಲ್ ದೇಹಕ್ಕೆ ಒಳ್ಳೆಯದು. ಆದರೆ ಕೆಟ್ಟ ಕೊಲೆಸ್ಟ್ರಾಲ್ ಹೃದಯವನ್ನು ಹಾನಿಗೊಳಿಸುತ್ತದೆ. ಹಾಗಾಗಿ ಈ ವಸ್ತುಗಳನ್ನು ಸೇವಿಸಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಿಕೊಳ್ಳಿ.

ಬಾರ್ಲಿ ಪ್ರಿಬಯಾಟಿಕ್ ಬೀಟಾ ಗ್ಲುಕಾನ್ ಅನ್ನು ಹೊಂದಿದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಬಾರ್ಲಿ ಖಿಚಡಿ, ಬಾರ್ಲಿ ಗಂಜಿ, ಬಾರ್ಲಿ ಸೂಪ್ ಮತ್ತು ಬಾರ್ಲಿ ರೊಟ್ಟಿಯನ್ನು ಸೇವಿಸಿ.

ಮರೆಗುಳಿತನವನ್ನು ತೊಡೆದುಹಾಕಲು,ಮೆದುಳು ತೀಕ್ಷ್ಣವಾಗಲು ಈ ಆಹಾರಗಳನ್ನು ಸೇವಿಸಿ…!

ಮಜ್ಜಿಗೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಅರಿಶಿನ ಪುಡಿ, ಕಲ್ಲುಪ್ಪು, ಕರಿಬೇವಿನ ಎಲೆಗಳು ಮತ್ತು ಶುಂಠಿಯನ್ನು ಮಜ್ಜಿಗೆಗೆ ಸೇರಿಸಿ ಪ್ರತಿದಿನ ಕುಡಿಯಿರಿ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...