Kannada Duniya

ಬಾಳೆಹಣ್ಣನ್ನು ಅಪ್ಪಿತಪ್ಪಿಯೂ ಈ ಸಮಯದಲ್ಲಿ ಸೇವಿಸಬೇಡಿ….!

ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶಗಳು ಸಮೃದ್ಧವಾಗಿದೆ. ಹಾಗಾಗಿ ಇದನ್ನು ಸೇವಿಸಿದರೆ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವಿಸಬೇಕು. ಇಲ್ಲವಾದರೆ ಸಮಸ್ಯೆಗಳು ಕಾಡುತ್ತದೆಯಂತೆ.

ಬೆಳಗ್ಗಿನ ಸಮಯದಲ್ಲಿ ಬಾಳೆಹಣ್ಣನ್ನು ಸೇವಿಸುವುದರಿಂದ ತುಂಬಾ ಪ್ರಯೋಜನಕಾರಿ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಬೋಹೈಡ್ರೇಟ್ ಗಳಿದ್ದು, ಇದು ನಿಮ್ಮ ದೇಹಕ್ಕೆ ತಕ್ಷಣ ಶಕ್ತಿಯನ್ನು ನೀಡುತ್ತದೆ.

ಕೀಲುನೋವಿಗೆ ಪರಿಹಾರವನ್ನು ಪಡೆಯಿರಿ ಈ ರಸವನ್ನು ಬಳಸಿ…!

ಹಾಗೇ ರಾತ್ರಿಯ ವೇಳೆ ಬಾಳೆಹಣ್ಣನ್ನು ಸೇವಿಸುವುದರಿಂದ ಇದು ನಿಮ್ಮ ಮೆದುಳಿನ ಹಾರ್ಮೋನ್ ಅನ್ನು ಉತ್ತೇಜಿಸುತ್ತದೆ. ಇದರಿಂದ ನಿಮ್ಮ ನಿದ್ರೆಯ ಗುಣಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ನೀವು ಬಾಳೆಹಣ್ಣನ್ನು ಈ ಸಮಯದಲ್ಲಿ ಸೇವಿಸಿದರೆ ಒಳ್ಳೆಯದು. ಆದರೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ. ಇದು ವಾಂತಿ, ವಾಕರಿಕೆಗೆ ಕಾರಣವಾಗಬಹುದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...