ಸಾಮಾನ್ಯವಾಗಿ ಮಹಿಳೆಯರಿಗೆ ಬಿಳಿ ಮುಟ್ಟಿನ ಸಮಸ್ಯೆಗಳು ಕಾಡುತ್ತದೆ. ಇದರಿಂದ ಅವರ ಜನನಾಂಗಗಳಲ್ಲಿ ಸುಡುವ ವೇಧನೆ, ತುರಿಕೆ ಕಂಡುಬರುತ್ತದೆ. ಅದು ಅವರಿಗೆ ಕಿರಿಕಿರಿಯನ್ನುಂಟುಮಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ದಾಳಿಂಬೆಯನ್ನು ಹೀಗೆ ಬಳಸಿ.
ಅತಿಯಾದ ಬಿಳಿ ಮುಟ್ಟು ಸೋಂಕಿಗೆ ಕಾರಣವಾಗುತ್ತದೆ. ಇದರಿಂದ ತುರಿಕೆ ಉಂಟಾಗುತ್ತದೆ. ಇದು ಕೆಲವೊಮ್ಮೆ ವಾಸನೆಯಿಂದ ಕೂಡಿರುತ್ತದೆ. ಹಾಗಾಗಿ ಅಂತವರು ದಾಳಿಂಬೆ ಹಣ್ಣುಗಳನ್ನು ಸೇವಿಸಿ. ಇಲ್ಲವಾದರೆ ದಾಳಿಂಬೆ ಎಲೆಗಳನ್ನು ಪುಡಿ ಮಾಡಿ ನೀರಿನಲ್ಲಿ ಕುದಿಸಿ ಸೇವಿಸಿ. ಇದರಿಂದ ಬಿಳಿ ಮುಟ್ಟು ಕಡಿಮೆಯಾಗುತ್ತದೆ.
ಹಾಗೇ ಪೇರಳೆ ಎಲೆಗಳಲ್ಲಿ ಬಿಳಿ ಮುಟ್ಟಿನ ಸಮಸ್ಯೆಯನ್ನು ಹೋಗಲಾಡಿಸುವ ಅಂಶವಿದೆ. ಹಾಗಾಗಿ ಪೇರಳೆ ಎಲೆಗಳನ್ನು ನೀರಿನಲ್ಲಿ ಕುದಿಸಿ ಸೇವಿಸಿ. ಇದನ್ನು ದಿನಕ್ಕೆ 2 ಬಾರಿ ಸೇವಿಸಿ.
ಅಲ್ಲದೇ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದು ಬಿಳಿ ಮುಟ್ಟಿನ ವಿಸರ್ಜನೆಯನ್ನು ಕಡಿಮೆಮಾಡುತ್ತದೆ.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…