ಬೆಳ್ಳಿಗ್ಗೆ ಈ ಆರೋಗ್ಯಕರ ಪಾನೀಯ ಸೇವಿಸಿದರೆ ಈ ಸಮಸ್ಯೆಗಳು ದೂರವಾಗುತ್ತದೆಯಂತೆ….!

ಹೆಚ್ಚಿನ ಜನರು ಬೆಳಿಗ್ಗೆ ಕಾಫಿ, ಟೀಯನ್ನು ಸೇವಿಸುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಆದರೆ ನೀವು ಅದರ ಬದಲು ಪ್ರತಿದಿನ ಬೆಳಿಗ್ಗೆ ಕೊತ್ತಂಬರಿ ಸೊಪ್ಪಿನ ಜ್ಯೂಸ್ ನ್ನು ಕುಡಿಯಿರಿ. ಇದರಲ್ಲಿ ಔಷಧೀಯ ಗುಣಗಳಿದ್ದು, ಇದು ಕೆಲವು ಸಮಸ್ಯೆಗಳನ್ನು ನಿವಾರಿಸುತ್ತದೆಯಂತೆ.

ಕೊತ್ತಂಬರಿ ಸೊಪ್ಪಿನ ಜ್ಯೂಸ್ ಲಿವರ್ ಗೆ ತುಂಬಾ ಒಳ್ಳೆಯದು. ಇದು ದೇಹದಲ್ಲಿರುವ ವಿಷವನ್ನು ಹೊರಹಾಕುವ ಮೂಲಕ ಲಿವರ್ ಅನ್ನು ಆರೋಗ್ಯವಾಗಿಡುತ್ತದೆ.

ಈ ಪಾನೀಯ ತೂಕ ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದನ್ನು ಕುಡಿಯುವುದರಿಂದ ನಿಮ್ಮ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ. ಇದು ಕೊಬ್ಬನ್ನು ಕರಗಿಸುತ್ತದೆ. ಇದರಿಂದ ತೂಕ ನಷ್ಟವಾಗುತ್ತದೆ.

ಕೊತ್ತಂಬರಿ ಸೊಪ್ಪಿನ ನೀರು ರಕ್ತವನ್ನು ಶುದ್ಧೀಕರಿಸುತ್ತದೆ. ಇದರಿಂದ ಚರ್ಮದಲ್ಲಿರುವ ಕಲ್ಮಶಗಳು ಹೊರಗೆ ಹೋಗುತ್ತದೆ. ಇದರಿಂದ ಮೊಡವೆಗಳ ಸಮಸ್ಯೆ ಕಾಡುವುದಿಲ್ಲ.

ಮೆಂತ್ಯ ಚಹಾ ಸೇವಿಸಿದರೆ ಮಹಿಳೆಯರಿಗೆ ಆಗುವ ಲಾಭವೇನು ಗೊತ್ತಾ….?

ಕೊತ್ತಂಬರಿ ಸೊಪ್ಪಿನ ಜ್ಯೂಸ್ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಇದರಿಂದ ಗ್ಯಾಸ್, ಆ್ಯಸಿಡಿಟಿ ಸಮಸ್ಯೆ ಕಾಡುವುದಿಲ್ಲ.

 

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago