Kannada Duniya

ಬೇಸಿಗೆಯಲ್ಲಿ ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಲು ಇದನ್ನು ಕುಡಿಯಿರಿ….!

ಬೇಸಿಗೆಯಲ್ಲಿ ಉಷ್ಣತೆ ಹೆಚ್ಚಾಗುವುದರಿಂದ ಜನರು ಹಲವರು ಆರೋಗ್ಯ ಸಮಸ್ಯೆಗೆ ಒಳಗಾಗುತ್ತಾರೆ. ಹಾಗಾಗಿ ಬೇಸಿಗೆಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ. ಅದಕ್ಕಾಗಿ ನೀವು ಹೈಡ್ರೇಟ್ ಆಗಿರಬೇಕು. ಬೇಸಿಗೆಯಲ್ಲಿ ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಲು ಹಸಿರು ಜ್ಯೂಸ್ ಗಳನ್ನು ಕುಡಿಯಿರಿ.

ಹಸಿರು ಜ್ಯೂಸ್ ತರಕಾರಿಗಳಿಂದ ತಯಾರಿಸಲಾಗುತ್ತದೆ. ಇದು ಪೋಷಕಾಂಶಗಳಿಂದ ಕೂಡಿರುತ್ತದೆ. ಇದರಲ್ಲಿ ಎಲ್ಲಾ ವಿಧದ ಜೀವಸತ್ವಗಳು ಮತ್ತು ಖನಿಜಗಳು ಕಂಡುಬರುತ್ತದೆ. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಮತ್ತು ಫೈಬರ್ ಕಂಡುಬರುತ್ತದೆ. ಇದು ದೇಹವನ್ನು ಹೈಡ್ರೀಕರಿಸುತ್ತದೆ. ಇದು ದೇಹದಲ್ಲಿ ನೀರಿನಾಂಶವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಮುಖ್ಯವಾದ ಕೆಲಸಕ್ಕೆ ಹೋಗುವಾಗ ನೀವು ಈ ಮಾತು ಕೇಳಿದರೆ ನಿಮ್ಮ ಕೆಲಸ ಆಗುತ್ತದೆ….!

ಹಸಿರು ಜ್ಯೂಸ್ ನಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವ ಕಾರಣ, ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ನೀವು ಕಾಯಿಲೆ ಬೀಳುವುದನ್ನು ತಪ್ಪಿಸಬಹುದು. ಹಾಗಾಗಿ ಅಲೋವೆರಾ, ಪಾಲಕ್, ನೆಲ್ಲಿಕಾಯಿ ಮತ್ತು ಪುದೀನಾದಿಂದ ತಯಾರಿಸಿದ ಜ್ಯೂಸ್ ಕುಡಿಯಿರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...