ಮಕ್ಕಳಿಗೆ ನೈಲ್ ಪಾಲಿಶ್ ಹಚ್ಚುವುದು ಸುರಕ್ಷಿತವೇ ಇಲ್ಲಿದೆ ಮಾಹಿತಿ….!

ಚಿಕ್ಕ ಮಕ್ಕಳು ಸುಂದರವಾಗಿ ಕಾಣಲಿ ಎಂದು ಕೆಲವರು ಮಕ್ಕಳಿಗೆ ನೈಲ್ ಪಾಲಿಶ್, ಮೇಕಪ್ ಅನ್ನು ಹಚ್ಚುತ್ತಾರೆ. ಇದರಿಂದ ಹಿರಿಯರಿಗೆ ಮನೋರಂಜನೆ ಸಿಗಬಹುದು. ಆದರೆ ಇದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ . ಹೌದು, ಮಕ್ಕಳಿಗೆ ನೈಲ್ ಪಾಲಿಶ್ ಹಚ್ಚುವುದರಿಂದ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

-ನೈಲ್ ಪಾಲಿಶ್ ಅನ್ನು ರಾಸಾಯನಿಕಗಳನ್ನು ಬಳಸಿ ತಯಾರಿಸುತ್ತಾರೆ. ಅದರಲ್ಲಿ ನೈಲ್ ಬಹಳ ಬೇಗನೆ ಒಣಗಲು ಟೊಲುಯೆನ್ ಅನ್ನು ಬಳಸುತ್ತಾರೆ. ಇದು ನರಗಳ ಮೇಲೆ ಪರಿಣಾಮವನ್ನುಂಟು ಮಾಡುತ್ತದೆ.

-ಇದರಲ್ಲಿ ಫಾರ್ಮಾಲ್ಡಿಹೈಡ್ ರಾಸಾಯನಿಕವಿದೆ. ಇದು ಲ್ಯುಕೇಮಿಯಾ ಮೂಳೆ ಮಜ್ಜೆ , ಕೆಂಪು ರಕ್ತ ಕಣಗಳು, ಬಿಳಿ ರಕ್ತ ಕಣಗಳು ಮತ್ತು ಪ್ಲೇಟ್ ಲೆಟ್ ಗಳ ಕ್ಯಾನ್ಸರ್ ಗೆ ಕಾರಣವಾಗುತ್ತದೆ.

ಚಾಣಕ್ಯ ನೀತಿ: ನಿಮಗೆ ಈ ಅಭ್ಯಾಸಗಳಿದ್ದರೆ ಶತ್ರು ನಿಮ್ಮನ್ನು ಸುಲಭವಾಗಿ ಮುಗಿಸುತ್ತಾನೆ…ಎಚ್ಚರ…!

-ಇದರಲ್ಲಿ ಹೈಡ್ರೋಕ್ವಿನೋನ್ ರಾಸಾಯನಿಕವಿದ್ದು, ಇದು ಕಣ್ಣಿಗೆ ತಗುಲಿದರೆ ಕಾರ್ನಿಯಾವನ್ನು ಹಾನಿಗೊಳಿಸುತ್ತದೆ. ಮತ್ತು ಇದು ಉಸಿರಾಟದ ಮೂಲಕ ಮೂಗು, ಗಂಟಲು ಮತ್ತು ಶ್ವಾಸಕೋಶಕ್ಕೆ ಹೋದರೆ ಕಿರಿಕಿರಿಯನ್ನುಂಟು ಮಾಡುತ್ತದೆ.

-ನೈಲ್ ಪಾಲಿಶ್ ತಯಾರಿಸಲು ಅಕ್ರಿಲೇಟ್ಸ್ ರಾಸಾಯನಿಕಗಳನ್ನು ಬಳಸುತ್ತಾರೆ, ಇದು ಚರ್ಮದ ಸಂಪರ್ಕಕ್ಕೆ ಬಂದಾಗ ಅಡ್ಡಪರಿಣಾಮವನ್ನು ಬೀರುತ್ತದೆ. ಮತ್ತು ಇದು ಕರುಳು, ಹೊಟ್ಟೆ ಮತ್ತು ಗುದನಾಳದ ಕ್ಯಾನ್ಸರ್ ನ ಅಪಾಯವನ್ನು ಹೆಚ್ಚಿಸುತ್ತದೆ.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago