Kannada Duniya

ಮಲಬದ್ಧತೆಯನ್ನು ನಿವಾರಿಸಲು ಈ ಸಲಹೆ ಪಾಲಿಸಿ….!

ಕೆಲವರಲ್ಲಿ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಇದಕ್ಕೆ ನಮ್ಮ ಕೆಟ್ಟ ಆಹಾರ ಪದ್ಧತಿಯೇ ಕಾರಣ. ಯಾಕೆಂದರೆ ನಮ್ಮ ಕೆಟ್ಟ ಆಹಾರ ಪದ್ಧತಿಯಿಂದ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಈ ಸಮಸ್ಯೆ ಕಾಡುತ್ತದೆ.

ಹಾಗಾಗಿ ಮಲಬದ್ಧತೆಯನ್ನು ನಿವಾರಿಸಲು ಪಪ್ಪಾಯ ಹಣ್ಣುಗಳನ್ನು ರಾತ್ರಿ ಸೇವಿಸಿ, ಇದು ಮಲಬದ್ಧತೆಯನ್ನು ನಿವಾರಿಸುತ್ತದೆ.

ಹಾಗೇ ಒಂದು ಸೆಲರಿ ಪುಡಿಗೆ ಕಪ್ಪು ಉಪ್ಪನ್ನು ಬೆರೆಸಿ ಪ್ರತಿದಿನ ಮಧ್ಯಾಹ್ನ ತಾಜಾ ಮಜ್ಜಿಗೆಯನ್ನು ಕುಡಿಯಿರಿ. ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಗರ್ಭಾವಸ್ಥೆಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಗಳಿಗೆ ಕಾರಣವೇನು ಗೊತ್ತೇ…?

ಶುಂಠಿ ಮತ್ತು ಜೇನುತುಪ್ಪವನ್ನು ನಿಂಬೆ ರಸದೊಂದಿಗೆ ಬೆರೆಸಿ ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ಪರಿಹಾರವಾಗುತ್ತದೆ.

ಪ್ರತಿದಿನ ರಾತ್ರಿ ಅಂಜೂರವನ್ನು ನೆನೆಸಿ ಮರುದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅದನ್ನು ಸೇವಿಸಿ. ಮತ್ತು ಅದರ ನೀರನ್ನು ಕುಡಿಯಿರಿ. ಇದು ಮಲಬದ್ಧತೆಯನ್ನು ಹೋಗಲಾಡಿಸುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...