Kannada Duniya

ರಾತ್ರಿ ಮಲಗುವ ಮುನ್ನ ಈ ಮಸಾಲೆ ನೀರನ್ನು ಕುಡಿದರೆ ನಿಮ್ಮ ತ್ವಚೆ ಅರಳುತ್ತದೆಯಂತೆ….!

ಪ್ರತಿಯೊಬ್ಬರು ತಮ್ಮ ಸೌಂದರ್ಯಕ್ಕೆ ಹೆಚ್ಚು ಮಹತ್ವ ನೀಡುತ್ತಾರೆ. ಅದಕ್ಕಾಗಿ ಹಲವಾರು ಕ್ರಮಗಳನ್ನು ಅನುಸರಿಸುತ್ತಾರೆ. ಆದರೆ ಆಯುರ್ವೇದದ ಪ್ರಕಾರ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲಿ ದಾಲ್ಚಿನ್ನಿ ಕೂಡ ಒಂದು.
ಆಯುರ್ವೇದದ ಪ್ರಕಾರ, ದಾಲ್ಚಿನ್ನಿಯಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ದಾಲ್ಚಿನ್ನಿ ನೀರು ತೂಕವನ್ನು ನಿಯಂತ್ರಿಸುವುದು ಮಾತ್ರವಲ್ಲ ದೇಹವನ್ನು ನಿರ್ವಿಷಗೊಳಿಸುತ್ತದೆ. ಹಾಗಾಗಿ ರಾತ್ರಿ ಮಲಗುವ ಮುನ್ನ ದಾಲ್ಚಿನ್ನಿ ನೀರನ್ನು ಕುಡಿಯಿರಿ.

ನಿಮ್ಮ ಸೌಂದರ್ಯ ಹೆಚ್ಚಾಗಲು ಈ ವಸ್ತುಗಳನ್ನು ಸೇವಿಸಿ….!

ಇದು ಹೊಟ್ಟೆಯಲ್ಲಿ ಸಂಗ್ರಹವಾದ ಕೊಳೆಯನ್ನು ನಿವಾರಿಸುತ್ತದೆ. ಇದು ನಿಮ್ಮ ಮುಖದಲ್ಲಿ ನೈಸರ್ಗಿಕ ಹೊಳಪನ್ನು ಹೆಚ್ಚಿಸುತ್ತದೆ. ಇದು ದೇಹದಲ್ಲಿರುವ ವಿಷವನ್ನು ಹೊರಹಾಕುವ ಮೂಲಕ ಚರ್ಮದ ಕೊಳೆಯನ್ನು ತೆಗೆದುಹಾಕುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...