Kannada Duniya

ರೆಡ್ ವೈನ್ ಮತ್ತು ವೈಟ್ ವೈನ್ ನಲ್ಲಿ ಯಾವುದು ಆರೋಗ್ಯಕ್ಕೆ ಪ್ರಯೋಜನಕಾರಿ?

ಕೆಲವರು ವೈನ್ ಅನ್ನು ಕುಡಿಯುತ್ತಾರೆ. ಇದನ್ನು ದ್ರಾಕ್ಷಿ ಹಣ್ಣಿನಿಂದ ತಯಾರಿಸಲಾಗುತ್ತದೆ. ಇದು ಆರೋಗ್ಯಕ್ಕೆ ಉತ್ತಮವಾಗಿದೆ. ಆದರೆ ಇದು ರೆಡ್ ಮತ್ತು ವೈಟ್ ಬಣ್ಣಗಳಲ್ಲಿ ಕಂಡುಬರುತ್ತದೆ. ಹಾಗಾಗಿ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮ ಎಂಬುದನ್ನು ತಿಳಿಯಿರಿ.

ರೆಡ್ ವೈನ್ ಅನ್ನು ತಯಾರಿಸಲು ದ್ರಾಕ್ಷಿ ಸಿಪ್ಪೆ, ಕೆಂಪು ಮತ್ತು ಕಪ್ಪು ದ್ರಾಕ್ಷಿಯನ್ನು ಬಳಸುತ್ತಾರೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯಕ್ಕೆ ಉತ್ತಮ. ಇದು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದು ರಕ್ತ ಹೆಪ್ಪುಗಟ್ಟುವುದುನ್ನು ತಡೆಯುತ್ತದೆ. ಅಲ್ಲದೆ ಇದು ಕ್ಯಾನ್ಸರ್, ಪಿತ್ತಕೋಶದ ಕಲ್ಲಿನ ಸಮಸ್ಯೆಯನ್ನು ನಿವಾರಿಸುತ್ತದೆ.

ಆದರೆ ಬಿಳಿ ವೈನ್ ಅನ್ನು ಬಿಳಿ ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಆದರೆ ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳ ಕೊರತೆ ಕಂಡುಬರುತ್ತದ. ಇದು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚು ಕಾರ್ಬೋಹೈಡ್ರೇಟ್ ಗಳು ಮತ್ತು ಕಡಿಮೆ ಆಲ್ಕೋಹಾಲ್ ಅಂಶವನ್ನು ಒಳಗೊಂಡಿದೆ. ಇದು ಕ್ಯಾನ್ಸರ್ ಮತ್ತು ಹೃದಯದ ರಕ್ತನಾಳದ ಕಾಯಿಲೆಗಳು ಬರದಂತೆ ತಡೆಯುತ್ತದೆಯಂತೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...