ಶ್ವಾಸಕೋಶ ಮತ್ತು ಹೃದಯ ಆರೋಗ್ಯವಾಗಿರಲು ಈ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಿ….!

ಇತ್ತೀಚಿನ ದಿನಗಳಲ್ಲಿ ವಾತಾವರಣದ ಮಾಲಿನ್ಯದಿಂದ ಹಲವು ಜನರು ಹೃದಯ, ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹಾಗಾಗಿ ಮಾಲಿನ್ಯದಿಂದ ನಿಮ್ಮ ಶ್ವಾಸಕೋಶ ಮತ್ತು ಹೃದಯವನ್ನು ಕಾಪಾಡಿಕೊಳ್ಳಲು ಈ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಿ.

ಕಿತ್ತಳೆ ಮತ್ತು ಪೇರಳೆ : ಇದರಲ್ಲಿ ವಿಟಮಿನ್ ಸಿ ಮತ್ತು ಇ ಇದೆ. ಇದು ಶ್ವಾಸಕೋಶ ಮತ್ತು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಆವಕಾಡೊ ಮತ್ತು ಕಿವಿ : ಇದರಲ್ಲಿ ವಿಟಮಿನ್ ಇ ಇದ್ದು, ಇದು ಅಸ್ತಮಾ ಮತ್ತು ಉಸಿರಾಟದ ಸಮಸ್ಯೆಗಳನ್ನು ಎದುರಿಸುತ್ತಿರುವ ರೋಗಿಗಳಿಗೆ ತುಂಬಾ ಒಳ್ಳೆಯದು. ಇವು ಶೀತ ಮತ್ತು ಕೆಮ್ಮುವಿನಂತಹ ಸಮಸ್ಯೆಗಳಿಂದ ಕಾಪಾಡುತ್ತವೆ.

ಅತೀಯಾಗಿ ಸಿಹಿತಿಂಡಿ ಸೇವಿಸಿ ಹೊಟ್ಟೆ ಕೆಟ್ಟಿದ್ದರೆ ಈ ಯೋಗಾಸನ ಮಾಡಿ….!

ಕ್ಯಾರೆಟ್ ಮತ್ತು ಕುಂಬಳಕಾಯಿ : ಇದರಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದರಲ್ಲಿ ಹಚ್ಚಿನ ಜೀವಸತ್ವಗಳು ಮತ್ತು ಖನಿಜಗಳಿವೆ. ಇದು ನಿಮ್ಮ ದೇಹದಲ್ಲಿರುವ ಕೊಳೆಯನ್ನು ನಿವಾರಿಸುತ್ತದೆ.

Pavitra Shetty

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago