Kannada Duniya

ಹಸಿರು ಟೊಮೆಟೊ ಆರೋಗ್ಯಕ್ಕೆ ಪ್ರಯೋಜನಕಾರಿಯೇ..?

ಟೊಮೆಟೊ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶವಿದ್ದು, ಇದು ನಿಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಅಲ್ಲದೇ ಇದು ನಿಮ್ಮ ಚರ್ಮಕ್ಕೂ ಕೂಡ ತುಂಬಾ ಒಳ್ಳೆಯದು . ಆದರೆ ಟೊಮೆಟೊ ಕೆಲವೊಮ್ಮೆ ಹಸಿರು ಬಣ್ಣದಲ್ಲಿರುತ್ತದೆ. ಇದು ಆರೋಗ್ಯಕ್ಕೆ ಒಳ್ಳೆಯದೇ? ಎಂಬುದನ್ನು ತಿಳಿದುಕೊಳ್ಳಿ.

Eye infection in kids: ಈ ಕಾರಣದಿಂದ ಮಕ್ಕಳ ಕಣ್ಣು ಕೆಂಪಾಗುತ್ತದೆ. ಅದನ್ನು ಈ ರೀತಿ ಪರಿಹರಿಸಿ…!

ಹಸಿರು ಟೊಮೆಟೊದಲ್ಲಿ ವಿಟಮಿನ್ ಗಳು, ಫೈಬರ್, ಪ್ರೋಟೀನ್, ಕ್ಯಾಲ್ಸಿಯಂ, ಕಬ್ಬಿಣ, ಸೋಡಿಯಂ, ಪೊಟ್ಯಾಶಿಯಂ ಸೇರಿದಂತೆ ಹಲವು ಪೋಷಕಾಂಶಗಳಿವೆ. ಇದರಲ್ಲಿ ವಿಟಮಿನ್ ಸಿ ಇದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಹಸಿರು ಟೊಮೆಟೊದಲ್ಲಿ ವಿಟಮಿನ್ ಕೆ ಇದ್ದು, ಇದು ಮೂಳೆಗಳನ್ನು ಬಲಪಡಿಸುತ್ತದೆ. ಹಾಗೇ ಇದರಲ್ಲಿ ಬೀಟಾ ಕ್ಯಾರೋಟಿನ್ ಇದ್ದು, ಇದು ನಿಮ್ಮ ದೃಷ್ಟಿಯನ್ನು ಸುಧಾರಿಸುತ್ತದೆ. ಕಣ್ಣುಗಳ ಆರೋಗ್ಯವನ್ನು ಕಾಪಾಡುತ್ತದೆ. ಅಲ್ಲದೇ ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...