Kannada Duniya

ಹಸಿವು ಕಡಿಮೆಯಾಗಿ ತೂಕ ನಿಯಂತ್ರಣದಲ್ಲಿರುತ್ತದೆಯಂತೆ ಈ ಆಹಾರವನ್ನು ಸೇವಿಸಿದರೆ …!

ಹೆಚ್ಚಿನ ಜನರು ಬೊಜ್ಜು, ತೂಕ ಹೆಚ್ಚಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಲ್ಲಿ ಹೆಚ್ಚಿನವರು ಅತಿಯಾಗಿ ಆಹಾರ ಸೇವಿಸುವುದು , ಜಂಕ್ ಫುಡ್ ಗಳ ಸೇವನೆಯಿಂದ ಈ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಅದಕ್ಕಾಗಿ ಅಂತವರು ತಮ್ಮ ಹಸಿವನ್ನು ನಿಯಂತ್ರಿಸಬೇಕು. ಹಾಗಾಗಿ ನೀವು ಈ ಆಹಾರವನ್ನು ಸೇವಿಸಿ.

ಮೊಟ್ಟೆ : ನೀವು ಪ್ರತಿದಿನ ಬೆಳಿಗ್ಗೆ ಮೊಟ್ಟೆಯನ್ನು ಸೇವಿಸಿ. ಇದರಿಂದ ನಿಮಗೆ ಹಸಿವು ಕಡಿಮೆಯಾಗುತ್ತದೆ. ಇದು ಹಸಿವನ್ನು ಹೆಚ್ಚಿಸುವ ಹಾರ್ಮೋನ್ ಅನ್ನು ದುರ್ಬಲಗೊಳಿಸುತ್ತದೆ. ಇದರಿಂದ ತೂಕ ನಿಯಂತ್ರಣದಲ್ಲಿರುತ್ತದೆ.

ಸೇಬು : ಸೇಬು ಹಣ‍್ಣಿನಲ್ಲಿ ಫೈಬರ್ ಹೇರಳವಾಗಿದೆ. ಇದು ಹೊಟ್ಟೆಯನ್ನು ದೀರ್ಘಕಾಲದವರೆಗೆ ತುಂಬಿರುವಂತೆ ಮಾಡುತ್ತದೆ. ಇದರಿಂದ ಹಸಿವು ಕಡಿಮೆಯಾಗುತ್ತದೆ. ಹಾಗಾಗಿ ಇದರಿಂದ ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು.

Pineapple for joint pain: ಈ ರಸವನ್ನು ಬಳಸಿ ಕೀಲುನೋವಿಗೆ ಪರಿಹಾರವನ್ನು ಪಡೆಯಿರಿ…!

ಮೊಸರು : ಇದರಲ್ಲಿ ಪ್ರೋಟೀನ್ ಮತ್ತು ಖನಿಜಗಳು ಮತ್ತು ವಿಟಮಿನ್ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ಹೊಟ್ಟೆ ತಂಪಾಗಿರುತ್ತದೆ, ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ ಮತ್ತು ಹೊಟ್ಟೆ ಹಸಿವು ಕಡಿಮೆಯಾಗುತ್ತದೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...