Kannada Duniya

ಹೂಕೋಸು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯೇ….?

ನಾವು ಆರೋಗ್ಯಕರವಾಗಿ ಬದುಕಬೇಕೆಂದರೆ ಆರೋಗ್ಯಕರವಾದ ಆಹಾರಗಳನ್ನು ಸೇವಿಸಬೇಕಾಗುತ್ತದೆ.. ಅದರಲ್ಲೂ ಹಸಿರು ತರಕಾರಿಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಇವುಗಳನ್ನು ಸೇವಿಸುವುದರಿಂದ ಮಧುಮೇಹ ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದಂತೆ.

ಹೂಕೋಸು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ. ಹೂಕೋಸಿನಲ್ಲಿ ಪಾಲಿಸಲ್ಪೈಡ್ ಅಂಶವಿದ್ದು, ಇದು ಮೊಳೆಕೆಯೊಡೆದ ಹೂಕೋಸಿನಲ್ಲಿ ಅತಿ ಹೆಚ್ಚಾಗಿರುತ್ತದೆಯಂತೆ. ಇದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯಂತೆ.

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರು ಕುಡಿಯುವವರು ಒಮ್ಮೆ ಈ ವಿಚಾರ ತಿಳಿದಿರಿ….!

ಅಲ್ಲದೇ ಈ ಅಂಶಗಳು ನರಕ್ಕೆ ಸಂಬಂಧಪಟ್ಟ ಸಮಸ್ಯಗಳು, ಪಾರ್ಶ್ವವಾಯು, ಕ್ಯಾನ್ಸರ್, ಉರಿಯೂತ ಮತ್ತು ಇತರ ಒತ್ತಡಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಚಿಕಿತ್ಸೆಯಾಗಿ ಬಳಸಬಹುದು ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...