ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಹೃದಯಾಘಾತ ಸಮಸ್ಯೆಗೆ ಬಲಿಯಾಗುತ್ತಿದ್ದಾರೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹಾಗಾಗಿ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಈ ಸಲಹೆ ಪಾಲಿಸಿ.
ಮಾವು : ಹೃದ್ರೋಗಿಗಳಿಗೆ ಮಾವು ತುಂಬಾ ಸಹಕಾರಿಯಾಗಿದೆ. ಇದು ಕೊಲೆಸ್ಟ್ರಾಲ್ ಮತ್ತು ಅಧಿಕ ಬಿಪಿಯನ್ನು ಕಡಿಮೆ ಮಾಡುತ್ತದೆ. ಹಾಗಾಗಿ ನಿಮ್ಮ ಆಹಾರದಲ್ಲಿ ಇದನ್ನು ನಿಯಮಿತವಾಗಿ ಸೇವಿಸಿದರೆ ನೀವು ಹೃದಯಾಘಾತ ಸಮಸ್ಯೆಯಿಂದ ಪಾರಾಗಬಹುದು.
ನಿಂಬೆ : ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಇದೆ. ಇದು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಇದರಿಂದ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ.
ಅನಾನಸ್ : ಇದು ಹೃದ್ರೋಗಿಗಳಿಗೆ ತುಂಬಾ ಒಳ್ಳೆಯದು. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳಿದ್ದು ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…
ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…
ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…
ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…
ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…
ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…