Kannada Duniya

ವ್ಯಾಯಾಮ ಮಾಡಲು ಜಿಮ್ ಗೆ ಹೋಗುವ ಪುರುಷರಲ್ಲಿ ಈ ಸಮಸ್ಯೆ ಕಾಡುತ್ತದೆಯಂತೆ

ಪುರುಷರು ತಮ್ಮ ಬಾಡಿ ಬಿಲ್ಡ್ ಮಾಡಲು ಜಿಮ್ ಗೆ ಹೋಗಿ ವ್ಯಾಯಾಮಗಳನ್ನು ಮಾಡುತ್ತಾರೆ. ಇದರಿಂದ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳು ನಿವಾರಣೆಯಾಗುತ್ತದೆ ನಿಜ. ಆದರೆ ಇದರಿಂದ ಕೆಲವು ಗಂಭೀರ ಸಮಸ್ಯೆಗಳು ಕಾಡುತ್ತದೆಯಂತೆ.

ಪುರುಷರು ತಮ್ಮ ಬಾಡಿ ಬಿಲ್ಡ್ ಮಾಡಲು ಪ್ರೋಟೀನ್ ಪೂರಕಗಳನ್ನು ಸೇವಿಸುತ್ತಾರೆ. ಈ ಪ್ರೋಟೀನ್ ಪೂರಕಗಳು ಹೆಚ್ಚಿನ ಪ್ರಮಾಣದ ಈಸ್ಟ್ರೋಜನ್ ಅನ್ನು ಹೊಂದಿರುತ್ತದೆ. ಇದು ಮಹಿಳೆಯರ ಹಾರ್ಮೋನ್ ಆದ ಕಾರಣ ಇದು ಪುರುಷರ ದೇಹದಲ್ಲಿ ಹೆಚ್ಚಾದಾಗ ವೀರ್ಯದ ರಚನೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ವೀರ್ಯಾಣು ಸಂಖ್ಯೆ ಕಡಿಮೆಯಾಗುತ್ತದೆ ಮತ್ತು ನಿಮಿರುವಿಕೆ ಅಪಸಾಮಾನ್ಯ ಸಮಸ್ಯೆ ಕಾಡುತ್ತದೆ.

ಅಲ್ಲದೇ ಮಹಿಳೆಯರು ಅತಿ ಹೆಚ್ಚು ವ್ಯಾಯಾಮ ಮಾಡುವುದರಿಂದ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಾರಂತೆ. ಹಾಗಾಗಿ ಇದನ್ನು ತಪ್ಪಿಸಲು ನೀವು ಸರಿಯಾದ ಆಹಾರ ಕ್ರಮಗಳನ್ನು ಪಾಲಿಸಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...