Kannada Duniya

ಈ ವಸ್ತುಗಳನ್ನು ಪ್ರತಿದಿನ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಕೆಲವು ವಸ್ತುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವುಗಳಲ್ಲಿ ಹಲವು ಔಷಧೀಯ ಗುಣಗಳಿವೆ. ಇವು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಂದ ಮಾತ್ರಕ್ಕೆ ಇವುಗಳನ್ನು ಪ್ರತಿದಿನ ಸೇವಿಸಬಾರದು. ಇದರಿಂದ ಸಮಸ್ಯೆಯಾಗುತ್ತದೆಯಂತೆ.

ಕೆಲವು ಆರೋಗ್ಯಕರ ವಸ್ತುಗಳು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು, ಜೀವಸತ್ವಗಳು, ವಿಟಮಿನ್ ಗಳನ್ನು ಒದಗಿಸುತ್ತದೆ. ಇದರಿಂದ ದೇಹ ಸರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಆದರೆ ಇದನ್ನು ಅತಿಯಾಗಿ ಸೇವಿಸಿದರೆ ಹಲವು ಸಮಸ್ಯೆಗಳಿಗೂ ಕಾರಣವಾಗಬಹುದು.

ಶುಂಠಿ, ಮೆಣಸಿನಕಾಯಿ, ಕರಿಮೆಣಸು, ಟೊಮೆಟೊ ಮುಂತಾದವು ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಅತಿಯಾಗಿ ಸೇವಿಸಿದರೆ ಹಲವಾರು ಕಾಯಿಲೆಗಳಿಗೆ ಕಾರಣವಾಗಬಹುದು. ಇದರಿಂದ ಪಿತ್ತರಸಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುತ್ತದೆಯಂತೆ. ಇವು ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಇವು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗುತ್ತದೆಯಂತೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...