ತೂಕ ನಷ್ಟ ಶಸ್ತ್ರಚಿಕಿತ್ಸೆಗೆ ಸಂಬಂಧಪಟ್ಟ ಈ ವಿಚಾರ ತಿಳಿದುಕೊಳ್ಳಿ….!

 

ಇಂದಿನ ಕಾಲದಲ್ಲಿ ತೂಕ ಹಚ್ಚಳ ದೊಡ್ಡ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ.ಇದರಿಂದ ದೇಹದಲ್ಲಿ ಅನೇಕ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ ಈ ಪರಿಸ್ಥಿತಿಯನ್ನು ನಿವಾರಿಸಲು ಕೆಲವರು ತೂಕ ನಷ್ಟ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ. ಆದರೆ ಈ ಶಸ್ತ್ರಚಿಕಿತ್ಸೆಯ ಬಗ್ಗೆ ಕೆಲವು ವಿಚಾರಗಳಿವೆ, ಅವುಗಳನ್ನು ಸರಿಯಾಗಿ ತಿಳಿದುಕೊಳ್ಳಿ.

ತೂಕ ನಷ್ಟ ಶಸ್ತ್ರಚಿಕಿತ್ಸೆಯು ತುಂಬಾ ಅಪಾಯಕಾರಿಯಾಗಿದೆ ಎಂದು ಹೇಳುತ್ತಾರೆ. ಆದರೆ ಇದನ್ನು ಸುಲಭವಾಗಿ ತಂತ್ರಜ್ಞಾನಗಳ ಮೂಲಕ ಮಾಡಬಹುದು. ಹಾಗಾಗಿ ಇದು ಅಪಾಯಗಳನ್ನು ಸಹ ಕಡಿಮೆ ಮಾಡುತ್ತದೆ.

ಇದು ತ್ವರಿತವಾಗಿ ತೂಕ ನಷ್ಟಕ್ಕೆ ಸಹಕಾರಿ ಎಂದು ಹೇಳುತ್ತಾರೆ. ಆದರೆ ಈ ಶಸ್ತ್ರಚಿಕಿತ್ಸೆಗೆ ಒಳಗಾದವರು ಬಹಳ ವೇಗವಾಗಿ ತೂಕವನ್ನು ಕಳೆದುಕೊಳ್ಳುವುದಿಲ್ಲ. ನೀವು ಎಲ್ಲಾ ರೀತಿಯ ಆಹಾರ ಕ್ರಮಗಳು ಮತ್ತು ಜೀವನಶೈಲಿಗಳನ್ನು ಬದಲಾಯಿಸಿಕೊಳ್ಳಬೇಕು.

ಈ ಶಸ್ತ್ರಚಿಕಿತ್ಸೆಯಿಂದ ಕೆಲವರ ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಆದರೆ ಶಸ್ತ್ರಚಿಕಿತ್ಸೆಯ ಬಳಿಕ ನಿಮ್ಮ ಆಹಾರ ಕ್ರಮಗಳು ಮತ್ತು ಜೀವನಶೈಲಿಗಳನ್ನು ಬದಲಾಯಿಸಿಕೊಳ್ಳಬೇಕು. ಇಲ್ಲವಾದರೆ ತೂಕ ಹೆಚ್ಚಾಗುತ್ತದೆ.

ತ್ವರಿತ ತೂಕ ನಷ್ಟವುಈ ಗಂಭೀರ ರೋಗಗಳ ಸಂಕೇತವಾಗಿದ

ಈ ಶಸ್ತ್ರಚಿಕಿತ್ಸೆಯಿಂದ ಕೆಲವರ ಚರ್ಮದಲ್ಲಿ ಕಲೆಗಳು ಉಳಿಯುತ್ತವೆ ಎಂದು ಹೇಳುತ್ತಾರೆ. ಆದರೆ ಇದನ್ನು ಪಿನ್ ಹೋಲ್ ಮೂಲಕ ಮಾಡುವುದರಿಂದ ಯಾವುದೇ ಕಲೆ ಉಳಿಯುವುದಿಲ್ಲ.

Lovelydunia Admin

Recent Posts

ಆಯುರ್ವೇದದ ಪ್ರಕಾರ ಯಾವ ಸಮಯದಲ್ಲಿ ಸೆಕ್ಸ್ ಮಾಡಬಾರದು ಎಂಬುದನ್ನು ತಿಳಿಯಿರಿ….!

ಆಯುರ್ವೇದವನ್ನು ಹಳೆಯ ಆರೋಗ್ಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ಈಗ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಇದನ್ನು ನಂಬುವವರು ಹೆಚ್ಚಾಗುತ್ತಿದ್ದಾರೆ. ಲೈಂಗಿಕತೆಯು ಜೀವನದ ಪ್ರಮುಖ…

1 month ago

ನಿಮ್ಮ ಸಂಗಾತಿಗೆ ಈ ವಿಷಯ ಹೇಳಿದರೆ ನಿಮ್ಮ ಸಂಬಂಧ ಮುರಿಯಬಹುದು…!

ಯಾವುದೇ ಸಂಬಂಧವು ನಡೆಯಲು ಪರಸ್ಪರ ತಿಳವಳಿಕೆ ಬಹಳ ಮುಖ್ಯ. ಕೆಲವೊಮ್ಮೆ ಸಣ್ಣ ವಿಚಾರಗಳಿಗೆ ಸಂಬಂಧ ಮುರಿಯುತ್ತದೆ. ಸಂಬಂಧದಲ್ಲಿ ಜಗಳ ಬರುವುದು…

1 month ago

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿಯ ವೇಳೆ ಈ ಜ್ಯೂಸ್ ಕುಡಿಯಿರಿ…!

ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನಶೈಲಿಯಿಂದ ಅನೇಕ ಜನರು ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಂತೆ, ಆತಂಕದಿಂದ ಕೆಲವರು ರಾತ್ರಿ ಸರಿಯಾಗಿ ನಿದ್ರೆ…

1 month ago

ಜನನ ನಿಯಂತ್ರಣ ಮಾತ್ರೆ ಮತ್ತು ಕಾಪರ್ ಟಿ ಯಲ್ಲಿ ಯಾವುದು ಉತ್ತಮ ಎಂಬುದು ತಿಳಿಬೇಕಾ…?

ಇಂದಿನ ಸಮಯದಲ್ಲಿ ಮಹಿಳೆಯರು ತಮ್ಮ ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು. ಮಾತ್ರೆಗಳು, ಕಾಪರ್ ಟೀ, ಚುಚ್ಚುಮದ್ದು ಹಲವು…

1 month ago

ಚಿಕ್ಕ ಮಕ್ಕಳ ಹಸಿವನ್ನು ಹೆಚ್ಚಿಸಲು ಇವುಗಳನ್ನು ತಿನ್ನಲು ನೀಡಿ…!

ಚಿಕ್ಕಮಕ್ಕಳು ತಿನ್ನಲು ಇಷ್ಟಪಡುವುದಿಲ್ಲ. ಅವರಿಗೆ ಹಸಿವಾಗದಿರುವುದೇ ಇದಕ್ಕೆ ಕಾರಣ. ಅವರು ಸರಿಯಾಗಿ ಆಹಾರ ಸೇವಿಸದಿದ್ದರೆ ಅವರಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಿ…

1 month ago

ಚಳಿಗಾಲದಲ್ಲಿ ಸೇವಿಸಿದ ಈ ಪದಾರ್ಥಗಳನ್ನು ಬೇಸಿಗೆಯಲ್ಲಿ ಸೇವಿಸಿದರೆ ಅಪಾಯ ಕಾಡಬಹುದು ಎಚ್ಚರ…!

ಹವಾಮಾನ ಬದಲಾದಂತೆ ನಮ್ಮ ದಿನಚರಿಗಳನ್ನು ಬದಲಿಸುವುದು ಅವಶ್ಯಕ. ಇದರಲ್ಲಿ ಆಹಾರ ಕ್ರಮ ಕೂಡ ಒಂದು. ಹಾಗಾಗಿ ಈಗಾಗಲೇ ಚಳಿಗಾಲ ಮುಗಿದು…

1 month ago