Kannada Duniya

Brahma kamala Flower: ಈ ಹೂವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ…!

ನಮ್ಮ ಕೆಟ್ಟ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಹಲವರು ಮಧುಮೇಹ ಸಮಸ್ಯೆಗೆ ಒಳಗಾಗುತ್ತಾರೆ. ಇದು ಒಮ್ಮೆ ಬಂದರೆ ಅದನ್ನು ಗುಣಪಡಿಸಲು ಸಾಧ್ಯವಿಲ್ಲ. ಹಾಗಾಗಿ ಅದನ್ನು ನಿಯಂತ್ರಿಸುವುದು ಅವಶ್ಯಕ. ಇಲ್ಲವಾದರೆ ಅದರಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಮಧುಮೇಹವನ್ನು ನಿಯಂತ್ರಿಸಲು ಈ ಹೂವನ್ನು ಬಳಸಿ.

ರಾತ್ರಿ ರಾಣಿ ಹೂವು ತುಂಬಾ ಪ್ರಯೋಜನಕಾರಿ . ಈ ಸಸ್ಯವು ಆ್ಯಂಟಿ ಆಕ್ಸಿಡೆಂಟ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲಿ ಇದನ್ನು ನೈಟ್ ಕ್ವೀನ್ ಎಂದು ಕರೆಯುತ್ತಾರೆ. ಈ ಹೂವಿನ ರಸ ಮಧುಮೇಹವನ್ನು ನಿವಾರಿಸಲು ಸಹಕಾರಿ ಎಂಬುದಾಗಿ ತಿಳಿದುಬಂದಿದೆ.

Liver: ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳಿರುವವರು ಆಹಾರ ಸೇವಿಸುವಾಗ ಈ ಸಲಹೆ ಪಾಲಿಸಿ…!

ರಾತ್ರಿ ರಾಣಿ ಸಸ್ಯದ 25 ಎಲೆಗಳನ್ನು ಮತ್ತು ಹೂಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುದಿಸಿ. ನೀರು ಅರ್ಧ ಲೋಟ ಬರುವವರೆಗೂ ಕುದಿಸಿ ಅದನ್ನು ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ಸಮ ಪ್ರಮಾಣದಲ್ಲಿ ಸೇವಿಸಿ. ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...