Kannada Duniya

ಮಧುಮೇಹ ಸಮಸ್ಯೆ ಇರುವವರು ಈ ಎಲೆಗಳನ್ನು ಜಗಿದರೆ ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ…!

ನಮ್ಮ ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿ ಅನೇಕರು ಮಧುಮೇಹ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಈ ಸಮಸ್ಯೆ ಒಮ್ಮೆ ಬಂದರೆ ಮತ್ತೆ ವಾಸಿಮಾಡಲು ಸಾಧ್ಯವಿಲ್ಲ, ಹಾಗಾಗಿ ಇದನ್ನು ನಿಯಂತ್ರಣದಲ್ಲಿಡುವುದು ಅವಶ್ಯಕ. ಅದಕ್ಕಾಗಿ ನೀವು ಈ ಎಲೆಗಳನ್ನು ಸೇವಿಸಿ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆಯಂತೆ.

Guava Leaves Dried, Pack Size: 25 kg PP Bags, Rs 45 /per kg ARS Herbals | ID: 20238791055

ಆಲಿವ್ ಎಲೆಗಳನ್ನು ಜಗಿಯುವುದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಂತೆ. ಈ ಎಲೆಗಳಲ್ಲಿರುವ ಪೋಷಕಾಂಶಗಳು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆಯಂತೆ. ಇದು ಸಂಶೋಧನೆಯಿಂದ ಸಾಬೀತಾಗಿದೆ.

Plant based Food for Heart health:ಈ ಸಸ್ಯ ಆಧಾರಿತ ಆಹಾರ ಸೇವಿಸಿದರೆ ಹೃದ್ರೋಗದಿಂದ ಸುರಕ್ಷಿತವಾಗಿರಬಹುದಂತೆ…!

ತುಳಸಿ ಎಲೆಗಳು ಕೂಡ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆಯಂತೆ. ಹಾಗಾಗಿ ಮಧುಮೇಹಿಗಳಿಗೆ ಈ ಎಲೆಗಳು ಪ್ರಯೋಜನಕಾರಿಯಾಗಿದೆ.

ಹಾಗಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ತುಳಸಿ ಎಲೆಗಳನ್ನು ಜಿಗಿಯಬಹುದು.
ಪೇರಳೆ ಎಲೆಗಳು ಕೂಡ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆಯಂತೆ. ಹಾಗಾಗಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಪೇರಳೆ ಎಲೆಗಳ ಕಷಾಯ ತಯಾರಿಸಿ ಕುಡಿಯಿರಿ. ಇಲ್ಲವಾದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪೇರಳೆ ಎಲೆಗಳನ್ನು ಜಗಿದು ತಿಂದು ಬೆಚ್ಚಗಿರುವ ನೀರನ್ನು ಕುಡಿಯಿರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...