Kannada Duniya

ಮನಸ್ಸನ್ನು ತಂಪಾಗಿಸಲು ಈ ಎಣ್ಣೆಯಿಂದ ಮಸಾಜ್ ಮಾಡಿ ಬೇಸಿಗೆಯಲ್ಲಿ ….!

ಬೇಸಿಗೆಯಲ್ಲಿ ವಾತಾವರಣದಲ್ಲಿ ತುಂಬಾ ಬಿಸಿ ಇರುತ್ತದೆ. ಇದರಿಂದ ನಿಮ್ಮ ದೇಹದಲ್ಲಿ ಉಷ್ಣತೆ ಹೆಚ್ಚಾಗುತ್ತದೆ ಮತ್ತು ಮನಸ್ಸಿಗೂ ಕಿರಿಕಿರಿಯಾಗುತ್ತದೆ. ಹಾಗಾಗಿ ಬೇಸಿಗೆಯಲ್ಲಿ ನಿಮ್ಮ ಮನಸ್ಸು ಮತ್ತು ದೇಹ ತಂಪಾಗಿಸುತ್ತದೆ.

ಬಾದಾಮಿಯಲ್ಲಿ ಅನೇಕ ರೀತಿಯ ಪೋಷಕಾಂಶಗಳು ಕಂಡುಬರುತ್ತದೆ. ಇದರಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ. ಇದು ಕೂದಲು ಮತ್ತು ದೇಹದಲ್ಲಿರುವ ಕೊಳೆಯನ್ನು ನಿವಾರಿಸುತ್ತದೆ. ಇದರಿಂದ ಕೂದಲು ದಟ್ಟವಾಗಿ ಬೆಳೆಯುತ್ತದೆ.

ತೆಂಗಿನೆಣ್ಣೆಯಲ್ಲಿ ವಿಟಮಿನ್ ಗಳು, ಖನಿಜಗಳು, ಕ್ಯಾಲ್ಸಿಯಂ, ಮೆಗ್ನಿಶೀಯಂ ಮುಂತಾದ ಪೋಷಕಾಂಶಗಳಿವೆ. ಇದು ಕೂದಲನ್ನು ರಿಪೇರಿ ಮಾಡುತ್ತದೆ. ನೆತ್ತಿಗೆ ಪೋಷಣೆ ಸಿಗುತ್ತದೆ. ಇದರಿಂದ ತಲೆಹೊಟ್ಟು ಸಮಸ್ಯೆ ದೂರವಾಗುತ್ತದೆ.

ಸಾಲದ ಹೊರೆಯಿಂದ ತೊಂದರೆಗೀಡಾದವರು ಲಾಲ್ ಕಿತಾಬ್ ನ ಈ ಪರಿಹಾರ ಮಾಡಿ…!

ಆಲಿವ್ ಆಯಿಲ್ ನಲ್ಲಿ ಅನೇಕ ರೀತಿಯ ಪೋಷಕಾಂಶಗಲು ಕಂಡುಬರುತ್ತದೆ. ಇದು ಬೇಸಿಗೆಯಲ್ಲಿ ಪ್ರಯೋಜನಕಾರಿಯಾಗಿದೆ. ಇದು ಕೂದಲು ಬಿಳಿಯಾಗುವುದು ಮತ್ತು ಒಡೆಯುವುದನ್ನು ತಡೆಯುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...