Kannada Duniya

ಕೀಲು ನೋವು ನಿವಾರಣೆಯಾಗಲು ಈ ಪಾನೀಯ ಸೇವಿಸಿ

ವಯಸ್ಸಾದಂತೆ ಕೀಲುಗಳಲ್ಲಿ ನೋವು ಕಂಡುಬರುತ್ತದೆ. ಇದರಿಂದ ನಡೆಯಲು, ಕುಳಿತುಕೊಳ್ಳಲು ಕಷ್ಟವಾಗುತ್ತದೆ. ಹಾಗಾಗಿ ಈ ಕೀಲು ನೋವನ್ನು ನಿವಾರಿಸಲು ಪ್ರತಿದಿನ ಈ ಪಾನೀಯಗಳನ್ನು ಸೇವಿಸಿ.

ಗ್ರೀನ್ ಟೀ : ಇದು ಕೀಲು ನೋವಿಗೆ ಪರಿಹಾರ ನೀಡುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್ ಗಳು ಸಮೃದ್ಧವಾಗಿದೆ. ಇದು ಉರಿಯೂತವನ್ನು ನಿವಾರಿಸುತ್ತದೆ. ಇದು ಕೀಲುಗಳ ಒತ್ತಡ ಮತ್ತು ಉರಿಯೂತವನ್ನು ನಿವಾರಿಸುತ್ತದೆ.

ಹಾಲು : ಇದರಲ್ಲಿ ವಿಟಮಿನ್ ಡಿ ಮತ್ತು ಪ್ರೋಟೀನ್, ಕ್ಯಾಲ್ಸಿಯಂ ಅಧಿಕವಾಗಿದೆ. ಇದು ಮೂಳೆಗಳ ಬೆಳವಣಿಗೆಗೆ ಪ್ರಯೋಜನಕಾರಿಯಾಗಿದೆ. ಹಾಗಾಗಿ ಪ್ರತಿದಿನ ಹಾಲನ್ನು ಕುಡಿಯಿರಿ.

ಕಿತ್ತಳೆ ರಸ : ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಕೀಲು ನೋವಿಗೆ ಪರಿಹಾರ ನೀಡುತ್ತದೆ. ಇದು ಕೀಲುಗಳ ಆರೋಗ್ಯವನ್ನು ಕಾಪಾಡುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...