Kannada Duniya

ಕೇಸರಿ ಸೇವಿಸುವುದು ಲೈಂಗಿಕ ಆರೋಗ್ಯಕ್ಕೆ ಒಳ್ಳೆಯದೇ?

ಕೇಸರಿಯನ್ನು ಹೆಚ್ಚಾಗಿ ಮಹಿಳೆಯರು, ಗರ್ಭಿಣಿಯರು ಸೇವಿಸುತ್ತಾರೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮತ್ತು ಇದು ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಆದರೆ ಈ ಕೇಸರಿಯನ್ನು ಸೇವಿಸುವುದರಿಂದ ನಿಮ್ಮ ಲೈಂಗಿಕ ಸಮಸ್ಯೆಗಳು ನಿವಾರಣೆಯಾಗುತ್ತದೆಯೇ? ಎಂಬುದನ್ನು ತಿಳಿಯಿರಿ.

ಲೈಂಗಿಕತೆಯಲ್ಲಿ ಯಾವುದೇ ಆಸಕ್ತಿ ಇಲ್ಲದವರು ಕೇಸರಿಯನ್ನು ಸೇವಿಸಿ. ಯಾಕೆಂದರೆ ಇದು ನಿಮ್ಮ ಲೈಂಗಿಕ ಬಯಕೆಯನ್ನು ಹೆಚ್ಚಿಸುತ್ತದೆ. ಮತ್ತು ಇದು ನೈಸರ್ಗಿಕ ಆಹಾರವಾಗಿದ್ದು, ಇದು ಹಾರ್ಮೋನ್ ಗಳನ್ನು ಉತ್ತೇಜಿಸುತ್ತದೆ ಮತ್ತು ಲೈಂಗಿಕ ಜೀವನವನ್ನು ಆರೋಗ್ಯವಾಗಿರಿಸುತ್ತದೆ.

ಹಾಗಾಗಿ ಕೇಸರಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯಿರಿ. ಅಲ್ಲದೇ ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಮತ್ತು ವೀರ್ಯಾಣುಗಳ ಸಂಖ್ಯೆ ಹೆಚ್ಚಾಗಲು ಸಹಾಯ ಮಾಡುತ್ತದೆ. ಹಾಗೇ ಇದು ಉದ್ವೇಗ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಮೊದಲ ರಾತ್ರಿಯಲ್ಲಿ ದಂಪತಿಗಳಿಗೆ ಕೇಸರಿಯ ಹಾಲನ್ನು ನೀಡುವ ಸಂಪ್ರದಾಯವಿರುವುದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...