Kannada Duniya

ತ್ವಚೆಯ ಆರೋಗ್ಯವನ್ನು ಉತ್ತಮವಾಗಿಸಿ ಕರಿಮೆಣಸನ್ನು ಹೀಗೆ ಬಳಸಿ ….!

ಕರಿಮೆಣಸು ಮಸಾಲೆ ಪದಾರ್ಥಗಳಲ್ಲಿ ಒಂದು. ಇದನ್ನು ಅಡುಗೆಯಲ್ಲಿ ಬಳಸುತ್ತಾರೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ಕರಿಮೆಣಸು ಔಷಧೀಯ ಗುಣಗಳನ್ನು ಹೊಂದಿದೆ. ಹಾಗಾಗಿ ಕರಿಮೆಣಸನ್ನು ಹೀಗೆ ಬಳಸಿ ತ್ವಚೆಯ ಆರೋಗ್ಯವನ್ನು ಉತ್ತಮವಾಗಿಸಿಕೊಳ್ಳಿ.

ಕರಿಮೆಣಸಿನ ಸೇವನೆಯಿಂದ ಶೀತ, ಜ್ವರದ ಸಮಸ್ಯೆಯನ್ನು ನಿವಾರಿಸಬಹುದು. ಇದು ರೋಗ ನಿರೋಧಕಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಕೀಲುನೋವು ಸಮಸ್ಯೆಯನ್ನು ಪರಿಹರಿಸುತ್ತದೆ. ಅಲ್ಲದೇ ಇದು ದೇಹದಲ್ಲಿರುವ ವಿಷವನ್ನು ತೆಗೆದುಹಾಕುತ್ತದೆ. ಇದು ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ಕರಗಿಸುತ್ತದೆ. ಇದು ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ.

ನಿಮ್ಮ ಕಿಡ್ನಿ ಸ್ಥಿತಿಯನ್ನು ನಿಮ್ಮ ಕಣ‍್ಣು ಮತ್ತು ಚರ್ಮದ ಮೂಲಕ ತಿಳಿದುಕೊಳ್ಳಿ….!

ಹಾಗಾಗಿ ಕರಿಮೆಣಸನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಹಾಗೇ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕರಿಮೆಣಸಿನ ಪುಡಿಗೆ ಅರಿಶಿನ ಮತ್ತು ಜೇನುತುಪ್ಪವನ್ನು ಬೆರೆಸಿ ಸೇವಿಸಿ. ಹಾಗೇ ಹಾಲಿಗೆ ಒಣಶುಂಠಿ ಪುಡಿ ಮತ್ತು ಕರಿಮೆಣಸಿನ ಪುಡಿಯನ್ನು ಮಿಕ್ಸ್ ಮಾಡಿ ಸೇವಿಸಿ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...